Leviticus · chapter 18 · verse 2
Leviticus 18:2 in Kannada
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ನಿಮ್ಮ ದೇವರಾಗಿರುವ ಕರ್ತನು ನಾನೇ.
Neenu israayel makkalondige maatanaadi heege helabeku--nimma devaraagiruva kartanu naane.
Leviticus 18:2 in English
- King James Version (KJV)
- Speak unto the children of Israel, and say unto them, I am the LORD your God.
- World English Bible (WEB)
- “Speak to the children of Israel, and say to them, ‘I am the LORD your God.
- American Standard Version (ASV)
- Speak unto the children of Israel, and say unto them, I am Jehovah your God.
- Bible in Basic English (BBE)
- Say to the children of Israel, I am the Lord your God.
- Darby Translation (DBY)
- Speak unto the children of Israel, and say unto them, I am Jehovah your God.
- Webster's Bible (WBS)
- Speak to the children of Israel, and say to them, I [am] the LORD your God.
- Young's Literal Translation (YLT)
- 'Speak unto the sons of Israel, and thou hast said unto them, I [am] Jehovah your God;
Read in context
- 1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ನಿಮ್ಮ ದೇವರಾಗಿರುವ ಕರ್ತನು ನಾನೇ.
- 3ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.
- 4ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Cross references
- Exodus 6:7 ವಿಮೋಚನಕಾಂಡ 6:7ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
- Leviticus 11:44 ಯಾಜಕಕಾಂಡ 11:44ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
- Ezekiel 20:5 ಯೆಹೆಜ್ಕೇಲನು 20:5ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
- Leviticus 20:7 ಯಾಜಕಕಾಂಡ 20:7ಆದದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಪರಿಶುದ್ಧರಾಗಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
- Ezekiel 20:19–20 ಯೆಹೆಜ್ಕೇಲನು 20:19–20ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ; ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- Leviticus 18:4 ಯಾಜಕಕಾಂಡ 18:4ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Leviticus 19:34 ಯಾಜಕಕಾಂಡ 19:34ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
- Leviticus 19:3–4 ಯಾಜಕಕಾಂಡ 19:3–4ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ. ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
- Ezekiel 20:7 ಯೆಹೆಜ್ಕೇಲನು 20:7ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು.
- Leviticus 19:10 ಯಾಜಕಕಾಂಡ 19:10ನಿಮ್ಮ ದ್ರಾಕ್ಷೇ ತೋಟದಲ್ಲಿ ಹಕ್ಕಲಾಯಬಾರದು ಇಲ್ಲವೆ ಪ್ರತಿಯೊಂದು ದ್ರಾಕ್ಷೆ ಯನ್ನೂ ಕೂಡಿಸಬಾರದು; ನೀವು ಅವುಗಳನ್ನು ಬಡವ ರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Psalm 33:12 ಕೀರ್ತನೆಗಳು 33:12ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.