Skip to content
ThuthiThuthiThuthi
Leviticus · chapter 18 · verse 20

Leviticus 18:20 in Kannada

ಇದಲ್ಲದೆ ಅವಳಿಂದ ನಿನ್ನನ್ನು ಹೊಲೆಮಾಡಿ ಕೊಳ್ಳದಂತೆ ನಿನ್ನ ನೆರೆಯವನ ಹೆಂಡತಿಯೊಂದಿಗೆ ನೀನು ಸಂಗಮಿಸಬೇಡ.

Idallade avalinda ninnannu holemaadi kolladante ninna nereyavana hendatiyondige neenu sangamisabeda.

Leviticus 18:20 in English

King James Version (KJV)
Moreover thou shalt not lie carnally with thy neighbour’s wife, to defile thyself with her.
World English Bible (WEB)
“‘You shall not lie carnally with your neighbor’s wife, and defile yourself with her.
American Standard Version (ASV)
And thou shalt not lie carnally with thy neighbor’s wife, to defile thyself with her.
Bible in Basic English (BBE)
And you may not have sex relations with your neighbour's wife, making yourself unclean with her.
Darby Translation (DBY)
And thou shalt not lie carnally with thy neighbour's wife, to become unclean with her.
Webster's Bible (WBS)
Moreover, thou shalt not lie carnally with thy neighbor's wife, to defile thyself with her.
Young's Literal Translation (YLT)
'And unto the wife of thy fellow thou dost not give thy seed of copulation, for uncleanness with her.

Read in context

  1. 18ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ.
  2. 19ಇದು ಮಾತ್ರವಲ್ಲದೆ ಒಬ್ಬಳು ತನ್ನ ಅಶುದ್ಧತ್ವದ ನಿಮಿತ್ತವಾಗಿ ಪ್ರತ್ಯೇಕಿಸಲ್ಪಟ್ಟಾಗ ನೀನು ಆ ಸ್ತ್ರೀಯ ಬೆತ್ತಲೆತನವನ್ನು ನೋಡುವಂತೆ ಅವಳ ಹತ್ತಿರ ಹೋಗ ಬೇಡ.
  3. 20ಇದಲ್ಲದೆ ಅವಳಿಂದ ನಿನ್ನನ್ನು ಹೊಲೆಮಾಡಿ ಕೊಳ್ಳದಂತೆ ನಿನ್ನ ನೆರೆಯವನ ಹೆಂಡತಿಯೊಂದಿಗೆ ನೀನು ಸಂಗಮಿಸಬೇಡ.
  4. 21ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
  5. 22ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರು ಷನೊಂದಿಗೆ ಮಲಗಬಾರದು; ಅದು ಅಸಹ್ಯವಾದದ್ದು.
Read all of Leviticus 18

Cross references

Original words (Hebrew)

Leviticus 18:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.