Skip to content
ThuthiThuthiThuthi
Leviticus · chapter 18 · verse 25

Leviticus 18:25 in Kannada

ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.

Deshavoo holeyaagide. Aadadarinda adara meliruva akramavannu naanu dandisuvenu, aaga deshavu taane tannolagina nivaasigalannu kaaribiduvadu.

Leviticus 18:25 in English

King James Version (KJV)
And the land is defiled: therefore I do visit the iniquity thereof upon it, and the land itself vomiteth out her inhabitants.
World English Bible (WEB)
The land was defiled. Therefore I punished its iniquity, and the land vomited out her inhabitants.
American Standard Version (ASV)
and the land is defiled: therefore I do visit the iniquity thereof upon it, and the land vomiteth out her inhabitants.
Bible in Basic English (BBE)
And the land itself has become unclean; so that I have sent on it the reward of its wrongdoing, and the land itself puts out those who are living in it.
Darby Translation (DBY)
And the land hath become unclean; and I visit the iniquity thereof upon it, and the land vomiteth out its inhabitants.
Webster's Bible (WBS)
And the land is defiled: therefore I do visit its iniquity upon it, and the land itself vomiteth out her inhabitants.
Young's Literal Translation (YLT)
and the land is defiled, and I charge its iniquity upon it, and the land vomiteth out its inhabitants:

Read in context

  1. 23ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಹೊಲೆಮಾಡಿಕೊಳ್ಳಬಾರದು; ಯಾವ ಸ್ತ್ರೀಯೂ ಅದರಿಂದ ಸಂಗಮಿಸಿಕೊಳ್ಳುವದಕ್ಕೆ ಪಶುವಿನ ಮುಂದೆ ನಿಲ್ಲಬಾರದು; ಅದು ಗಲಿಬಿಲಿಯಾದದ್ದು.
  2. 24ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.
  3. 25ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.
  4. 26ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು.
  5. 27(ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;)
Read all of Leviticus 18

Cross references

Original words (Hebrew)

Leviticus 18:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.