Skip to content
ThuthiThuthiThuthi
Leviticus · chapter 18 · verse 27

Leviticus 18:27 in Kannada

(ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;)

(nimmedurinallidda aa deshadavaru ee ella asahyavaadavugalannu maadidaru, mattu deshavoo holeyaayitu;)

Leviticus 18:27 in English

King James Version (KJV)
(For all these abominations have the men of the land done, which [were] before you, and the land is defiled;)
World English Bible (WEB)
(for the men of the land that were before you had done all these abominations, and the land became defiled),
American Standard Version (ASV)
(for all these abominations have the men of the land done, that were before you, and the land is defiled);
Bible in Basic English (BBE)
(For all these disgusting things were done by the men of this country who were there before you, and the land has been made unclean by them;)
Darby Translation (DBY)
(for all these abominations have the men of the land done, who were before you, and the land hath been made unclean);
Webster's Bible (WBS)
(For all these abominations have the men of the land done, who [were] before you, and the land is defiled;)
Young's Literal Translation (YLT)
(for all these abominations have the men of the land done who [are] before you, and the land is defiled),

Read in context

  1. 25ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.
  2. 26ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು.
  3. 27(ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;)
  4. 28ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
  5. 29ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Read all of Leviticus 18

Cross references

Original words (Hebrew)

Leviticus 18:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.