Leviticus · chapter 18 · verse 28
Leviticus 18:28 in Kannada
ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
Neevoo adannu ashuddhamaadidare adu nimma mundidda janaangagalavarannu kaaridante nimmannoo kaaruvadu.
Leviticus 18:28 in English
- King James Version (KJV)
- That the land spue not you out also, when ye defile it, as it spued out the nations that [were] before you.
- World English Bible (WEB)
- that the land not vomit you out also, when you defile it, as it vomited out the nation that was before you.
- American Standard Version (ASV)
- that the land vomit not you out also, when ye defile it, as it vomited out the nation that was before you.
- Bible in Basic English (BBE)
- So that the land may not put you out from it, when you make it unclean, as it put out the nations which were there before you.
- Darby Translation (DBY)
- that the land vomit you not out, when ye make it unclean, as it vomited out the nation that was before you.
- Webster's Bible (WBS)
- That the land may not vomit you out also, when ye defile it, as it vomited out the nations that [were] before you.
- Young's Literal Translation (YLT)
- and the land doth not vomit you out in your defiling it, as it hath vomited out the nation which [is] before you;
Read in context
- 26ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು.
- 27(ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;)
- 28ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
- 29ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- 30ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Cross references
- Revelation 3:16 ಪ್ರಕಟನೆ 3:16ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.
- Leviticus 20:22 ಯಾಜಕಕಾಂಡ 20:22ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.
- Leviticus 18:25 ಯಾಜಕಕಾಂಡ 18:25ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.
- Ezekiel 36:17 ಯೆಹೆಜ್ಕೇಲನು 36:17ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.
- Jeremiah 9:19 ಯೆರೆಮೀಯ 9:19ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
- Romans 8:22 ರೋಮಾಪುರದವರಿಗೆ 8:22ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.
- Ezekiel 36:13 ಯೆಹೆಜ್ಕೇಲನು 36:13ದೇವ ರಾದ ಕರ್ತನು ಹೀಗೆ ಹೇಳುತ್ತಾನೆ, ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲ ದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವಿ ಎಂದು ಅವರು ನಿನಗೆ ಹೇಳುವರು;