Leviticus · chapter 18 · verse 29
Leviticus 18:29 in Kannada
ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Yaavanaadaroo ee asahyavaadavugalalli yaava dannaadaroo maadidare avugalannu maaduva manushyarannu avara janara madhyadolaginda tegeduhaakuvenu.aadadarinda nimaginta modalinavaru maadidante asahyavaada aacharane galalli ondannaadaroo neevu maadadante mattu avugalalli nimmannu holemaadikolladante neevu nanna kattalegalannu kaikollabeku; nimma devaraagiruva kartanu naane.
Leviticus 18:29 in English
- King James Version (KJV)
- For whosoever shall commit any of these abominations, even the souls that commit [them] shall be cut off from among their people.
- World English Bible (WEB)
- “‘For whoever shall do any of these abominations, even the souls that do them shall be cut off from among their people.
- American Standard Version (ASV)
- For whosoever shall do any of these abominations, even the souls that do them shall be cut off from among their people.
- Bible in Basic English (BBE)
- For all those who do any of these disgusting things will be cut off from among their people.
- Darby Translation (DBY)
- For whoever committeth any of these abominations, ...the souls that commit them shall be cut off from among their people.
- Webster's Bible (WBS)
- For whoever shall commit any of these abominations, even the souls that commit [them] shall be cut off from among their people.
- Young's Literal Translation (YLT)
- for any one who doth [any] of all these abominations — even the persons who are doing [so], have been cut off from the midst of their people;
Read in context
- 27(ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;)
- 28ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
- 29ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- 30ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Cross references
- Leviticus 17:10 ಯಾಜಕಕಾಂಡ 17:10ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Exodus 12:15 ವಿಮೋಚನಕಾಂಡ 12:15ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
- Leviticus 20:6 ಯಾಜಕಕಾಂಡ 20:6ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.