Leviticus · chapter 18 · verse 30
Leviticus 18:30 in Kannada
ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Aadadarinda nimaginta modalinavaru maadidante asahyavaada aacharane galalli ondannaadaroo neevu maadadante mattu avugalalli nimmannu holemaadikolladante neevu nanna kattalegalannu kaikollabeku; nimma devaraagiruva kartanu naane.
Leviticus 18:30 in English
- King James Version (KJV)
- Therefore shall ye keep mine ordinance, that [ye] commit not [any one] of these abominable customs, which were committed before you, and that ye defile not yourselves therein: I [am] the LORD your God.
- World English Bible (WEB)
- Therefore you shall keep my requirements, that you do not practice any of these abominable customs which were practiced before you, and that you do not defile yourselves with them. I am the LORD your God.’”
- American Standard Version (ASV)
- Therefore shall ye keep my charge, that ye practise not any of these abominable customs, which were practised before you, and that ye defile not yourselves therein: I am Jehovah your God.
- Bible in Basic English (BBE)
- So then, keep my orders, so that you may not do any of these disgusting things which were done before you, or make yourselves unclean through them: I am the Lord your God.
- Darby Translation (DBY)
- And ye shall observe my charge, that ye commit not [any] of the abominable customs which were committed before you; and ye shall not make yourselves unclean therein: I am Jehovah your God.
- Webster's Bible (WBS)
- Therefore shall ye keep my ordinance, that [ye] commit not [any one] of these abominable customs, which were committed before you, and that ye defile not yourselves in them; I [am] the LORD your God.
- Young's Literal Translation (YLT)
- and ye have kept My charge, so as not to do [any] of the abominable statutes which have been done before you, and ye do not defile yourselves with them; I [am] Jehovah your God.'
Read in context
- 28ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
- 29ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- 30ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Cross references
- Leviticus 20:23 ಯಾಜಕಕಾಂಡ 20:23ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.
- Deuteronomy 18:9–12 ಧರ್ಮೋಪದೇಶಕಾಂಡ 18:9–12ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು. ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು. ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
- Leviticus 22:9 ಯಾಜಕಕಾಂಡ 22:9ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
- Leviticus 18:2–4 ಯಾಜಕಕಾಂಡ 18:2–4ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ನಿಮ್ಮ ದೇವರಾಗಿರುವ ಕರ್ತನು ನಾನೇ. ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು. ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Leviticus 18:26–27 ಯಾಜಕಕಾಂಡ 18:26–27ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು. (ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;)
- Deuteronomy 11:1 ಧರ್ಮೋಪದೇಶಕಾಂಡ 11:1ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.