Skip to content
ThuthiThuthiThuthi
Leviticus · chapter 18 · verse 5

Leviticus 18:5 in Kannada

ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.

Aadadarinda neevu nanna niyamagalannoo nirnayagalannoo kaikolliri. Obbanu avugalannu maadidare avanu avugalalli jeevisuvanu; naane kartanu.

Leviticus 18:5 in English

King James Version (KJV)
Ye shall therefore keep my statutes, and my judgments: which if a man do, he shall live in them: I [am] the LORD.
World English Bible (WEB)
You shall therefore keep my statutes and my ordinances, which if a man does, he shall live in them. I am the LORD.
American Standard Version (ASV)
Ye shall therefore keep my statutes, and mine ordinances; which if a man do, he shall live in them: I am Jehovah.
Bible in Basic English (BBE)
So keep my rules and my decisions, which, if a man does them, will be life to him: I am the Lord.
Darby Translation (DBY)
And ye shall observe my statutes and my judgments, by which the man that doeth them shall live: I am Jehovah.
Webster's Bible (WBS)
Ye shall therefore keep my statutes and my judgments: which if a man doeth, he shall live in them: I [am] the LORD.
Young's Literal Translation (YLT)
and ye have kept My statutes and My judgments which man doth and liveth in them; I [am] Jehovah.

Read in context

  1. 3ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್‌ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.
  2. 4ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
  3. 5ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
  4. 6ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.
  5. 7ನಿನ್ನ ತಂದೆತಾಯಿಯ ಬೆತ್ತಲೆತನವನ್ನಾಗಲಿ ನೀನು ಕಾಣಿಸು ವಂತೆ ಮಾಡಬಾರದು; ಆಕೆಯು ನಿನ್ನ ತಾಯಿಯಾಗಿ ದ್ದಾಳೆ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
Read all of Leviticus 18

Cross references

Original words (Hebrew)

Leviticus 18:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.