Skip to content
ThuthiThuthiThuthi
Leviticus · chapter 18 · verse 6

Leviticus 18:6 in Kannada

ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.

Nimmalli yaavanaadaroo tanna hattira sambandhiya bettaletanavannu bayalu maaduvadakke avala saviాpakke hogabaaradu; naane kartanu.

Leviticus 18:6 in English

King James Version (KJV)
None of you shall approach to any that is near of kin to him, to uncover [their] nakedness: I [am] the LORD.
World English Bible (WEB)
“‘None of you shall approach any close relatives, to uncover their nakedness: I am the LORD.
American Standard Version (ASV)
None of you shall approach to any that are near of kin to him, to uncover [their] nakedness: I am Jehovah.
Bible in Basic English (BBE)
You may not have sex connection with anyone who is a near relation: I am the Lord.
Darby Translation (DBY)
No one shall approach to any that is his near relation, to uncover his nakedness: I am Jehovah.
Webster's Bible (WBS)
None of you shall approach to any that is near of kin to him, to uncover [their] nakedness: I am the LORD.
Young's Literal Translation (YLT)
'None of you unto any relation of his flesh doth draw near to uncover nakedness; I [am] Jehovah.

Read in context

  1. 4ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
  2. 5ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
  3. 6ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.
  4. 7ನಿನ್ನ ತಂದೆತಾಯಿಯ ಬೆತ್ತಲೆತನವನ್ನಾಗಲಿ ನೀನು ಕಾಣಿಸು ವಂತೆ ಮಾಡಬಾರದು; ಆಕೆಯು ನಿನ್ನ ತಾಯಿಯಾಗಿ ದ್ದಾಳೆ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
  5. 8ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.
Read all of Leviticus 18

Cross references

Original words (Hebrew)

Leviticus 18:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.