Leviticus · chapter 18 · verse 7
Leviticus 18:7 in Kannada
ನಿನ್ನ ತಂದೆತಾಯಿಯ ಬೆತ್ತಲೆತನವನ್ನಾಗಲಿ ನೀನು ಕಾಣಿಸು ವಂತೆ ಮಾಡಬಾರದು; ಆಕೆಯು ನಿನ್ನ ತಾಯಿಯಾಗಿ ದ್ದಾಳೆ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
Ninna tandetaayiya bettaletanavannaagali neenu kaanisu vante maadabaaradu; aakeyu ninna taayiyaagi ddaale; neenu avala bettaletanavannu kaanuvante maadabaaradu.
Leviticus 18:7 in English
- King James Version (KJV)
- The nakedness of thy father, or the nakedness of thy mother, shalt thou not uncover: she [is] thy mother; thou shalt not uncover her nakedness.
- World English Bible (WEB)
- “‘You shall not uncover the nakedness of your father, nor the nakedness of your mother: she is your mother. You shall not uncover her nakedness.
- American Standard Version (ASV)
- The nakedness of thy father, even the nakedness of thy mother, shalt thou not uncover: she is thy mother; thou shalt not uncover her nakedness.
- Bible in Basic English (BBE)
- You may not have sex relations with your father or your mother: she is your mother, you may not take her.
- Darby Translation (DBY)
- The nakedness of thy father, and the nakedness of thy mother, shalt thou not uncover: she is thy mother: thou shalt not uncover her nakedness.
- Webster's Bible (WBS)
- The nakedness of thy father, or the nakedness of thy mother, shalt thou not uncover: she [is] thy mother, thou shalt not uncover her nakedness.
- Young's Literal Translation (YLT)
- 'The nakedness of thy father and the nakedness of thy mother thou dost not uncover, she [is] thy mother; thou dost not uncover her nakedness.
Read in context
- 5ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
- 6ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.
- 7ನಿನ್ನ ತಂದೆತಾಯಿಯ ಬೆತ್ತಲೆತನವನ್ನಾಗಲಿ ನೀನು ಕಾಣಿಸು ವಂತೆ ಮಾಡಬಾರದು; ಆಕೆಯು ನಿನ್ನ ತಾಯಿಯಾಗಿ ದ್ದಾಳೆ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
- 8ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.
- 9ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು.
Cross references
- Leviticus 20:11 ಯಾಜಕಕಾಂಡ 20:11ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;
- Ezekiel 22:10 ಯೆಹೆಜ್ಕೇಲನು 22:10ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;
- Leviticus 18:8–16 ಯಾಜಕಕಾಂಡ 18:8–16ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ. ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು. ನಿನ್ನ ಮಗನ ಮಗಳ ಇಲ್ಲವೆ ನಿನ್ನ ಮಗಳ ಮಗಳ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು. ಅವನ ಬೆತ್ತಲೆತನವು ನಿನ್ನ ಸ್ವಂತ ಬೆತ್ತಲೆತನವಾಗಿದೆ. ನಿನ್ನ ತಂದೆಗೆ ಹುಟ್ಟಿ ದಂಥ ನಿನ್ನ ತಂದೆಯ ಮಗಳು ನಿನಗೆ ಸಹೋದರಿ ಯಾಗಿರುವದರಿಂದ ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ. ನಿನ್ನ ತಾಯಿಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿ ದ್ದಾಳೆ. ನೀನು ನಿನ್ನ ತಂದೆಯ ಸಹೋದರನ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನೀನು ಅವನ ಹೆಂಡತಿಯ ಬಳಿಗೆ ಹೋಗಬಾರದು; ಅವಳು ನಿನಗೆ ದೊಡ್ಡ ತಾಯಿ (ಚಿಕ್ಕತಾಯಿ). ನಿನ್ನ ಸೊಸೆಯ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು; ಅವಳು ನಿನ್ನ ಮಗನ ಹೆಂಡತಿ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ.
- Leviticus 20:14 ಯಾಜಕಕಾಂಡ 20:14ಒಬ್ಬ ಮನುಷ್ಯನು ತನಗೆ ಒಬ್ಬ ಹೆಂಡತಿಯನ್ನೂ ಅವಳ ತಾಯಿಯನ್ನೂ ತೆಗೆದುಕೊಂಡರೆ ಅದು ದುಷ್ಟತನವಾಗಿದೆ; ನಿಮ್ಮಲ್ಲಿ ದುಷ್ಟತನವು ಇರದಂತೆ ಅವನೂ ಅವರೂ ಬೆಂಕಿ ಯಿಂದ ಸುಡಲ್ಪಡಬೇಕು.