Skip to content
ThuthiThuthiThuthi
Leviticus · chapter 18 · verse 8

Leviticus 18:8 in Kannada

ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.

Ninna tandeya hendatiya bettale tanavannu neenu kaanuvante maadabaaradu; adu ninna tandeya bettaletana.

Leviticus 18:8 in English

King James Version (KJV)
The nakedness of thy father’s wife shalt thou not uncover: it [is] thy father’s nakedness.
World English Bible (WEB)
“‘You shall not uncover the nakedness of your father’s wife. It is your father’s nakedness.
American Standard Version (ASV)
The nakedness of thy father’s wife shalt thou not uncover; it is thy father’s nakedness.
Bible in Basic English (BBE)
And you may not have sex relations with your father's wife: she is your father's.
Darby Translation (DBY)
The nakedness of thy father's wife shalt thou not uncover: it is thy father's nakedness.
Webster's Bible (WBS)
The nakedness of thy father's wife shalt thou not uncover: it [is] thy father's nakedness.
Young's Literal Translation (YLT)
'The nakedness of the wife of thy father thou dost not uncover; it [is] the nakedness of thy father.

Read in context

  1. 6ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.
  2. 7ನಿನ್ನ ತಂದೆತಾಯಿಯ ಬೆತ್ತಲೆತನವನ್ನಾಗಲಿ ನೀನು ಕಾಣಿಸು ವಂತೆ ಮಾಡಬಾರದು; ಆಕೆಯು ನಿನ್ನ ತಾಯಿಯಾಗಿ ದ್ದಾಳೆ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
  3. 8ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.
  4. 9ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು.
  5. 10ನಿನ್ನ ಮಗನ ಮಗಳ ಇಲ್ಲವೆ ನಿನ್ನ ಮಗಳ ಮಗಳ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು.
Read all of Leviticus 18

Cross references

Original words (Hebrew)

Leviticus 18:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.