Leviticus · chapter 19 · verse 10
Leviticus 19:10 in Kannada
ನಿಮ್ಮ ದ್ರಾಕ್ಷೇ ತೋಟದಲ್ಲಿ ಹಕ್ಕಲಾಯಬಾರದು ಇಲ್ಲವೆ ಪ್ರತಿಯೊಂದು ದ್ರಾಕ್ಷೆ ಯನ್ನೂ ಕೂಡಿಸಬಾರದು; ನೀವು ಅವುಗಳನ್ನು ಬಡವ ರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
Nimma draakshe totadalli hakkalaayabaaradu illave pratiyondu draakshe yannoo koodisabaaradu; neevu avugalannu badava rigaagiyoo parakeeyarigaagiyoo bittubida beku. Nimma devaraagiruva kartanu naane.
Leviticus 19:10 in English
- King James Version (KJV)
- And thou shalt not glean thy vineyard, neither shalt thou gather [every] grape of thy vineyard; thou shalt leave them for the poor and stranger: I [am] the LORD your God.
- World English Bible (WEB)
- You shall not glean your vineyard, neither shall you gather the fallen grapes of your vineyard. You shall leave them for the poor and for the foreigner. I am the LORD your God.
- American Standard Version (ASV)
- And thou shalt not glean thy vineyard, neither shalt thou gather the fallen fruit of thy vineyard; thou shalt leave them for the poor and for the sojourner: I am Jehovah your God.
- Bible in Basic English (BBE)
- And do not take all the grapes from your vine-garden, or the fruit dropped on the earth; let the poor man, and the man from another country, have these: I am the Lord your God.
- Darby Translation (DBY)
- And thy vineyard shalt thou not glean, neither shalt thou gather what hath been left of thy vineyard; thou shalt leave them for the poor and the stranger: I am Jehovah your God.
- Webster's Bible (WBS)
- And thou shalt not glean thy vineyard, neither shalt thou gather [every] grape of thy vineyard; thou shalt leave them for the poor and stranger: I [am] the LORD your God.
- Young's Literal Translation (YLT)
- and thy vineyard thou dost not glean, even the omitted part of thy vineyard thou dost not gather, to the poor and to the sojourner thou dost leave them; I [am] Jehovah your God.
Read in context
- 8ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
- 9ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.
- 10ನಿಮ್ಮ ದ್ರಾಕ್ಷೇ ತೋಟದಲ್ಲಿ ಹಕ್ಕಲಾಯಬಾರದು ಇಲ್ಲವೆ ಪ್ರತಿಯೊಂದು ದ್ರಾಕ್ಷೆ ಯನ್ನೂ ಕೂಡಿಸಬಾರದು; ನೀವು ಅವುಗಳನ್ನು ಬಡವ ರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
- 11ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
- 12ಇದಲ್ಲದೆ ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣಮಾಡಬಾರದು ನಿಮ್ಮ ದೇವರ ಹೆಸರನ್ನು ಅಪವಿತ್ರಮಾಡಬಾರದು; ನಾನೇ ಕರ್ತನು.
Cross references
- Isaiah 24:13 ಯೆಶಾಯ 24:13ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
- Leviticus 25:6 ಯಾಜಕಕಾಂಡ 25:6ದೇಶದ ಆ ಸಬ್ಬತ್ತು ನಿಮ್ಮ ಆಹಾರಕ್ಕಾಗಿ ಇರುವದು; ನಿನಗೂ ನಿನ್ನ ದಾಸನಿಗೂ ದಾಸಿಗೂ ಕೂಲಿ ಆಳಿಗೂ ನಿನ್ನೊಂದಿಗೆ ಪ್ರವಾಸಿ ಯಾಗಿರುವ ಪರಕೀಯನಿಗೂ
- Isaiah 17:6 ಯೆಶಾಯ 17:6ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
- Judges 8:2 ನ್ಯಾಯಸ್ಥಾಪಕರು 8:2ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?
- Micah 7:1 ಮೀಕ 7:1ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
- Obadiah 1:5 ಓಬದ್ಯ 1:5ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ?
- Jeremiah 49:9 ಯೆರೆಮೀಯ 49:9ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ?