Leviticus · chapter 19 · verse 14
Leviticus 19:14 in Kannada
ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
Kivudanannu shapisabaaradu; kuru danu muggarisuvante avana munde kallannu ida baaradu, aadare ninna devarige bhayapadabeku; naane kartanu.
Leviticus 19:14 in English
- King James Version (KJV)
- Thou shalt not curse the deaf, nor put a stumblingblock before the blind, but shalt fear thy God: I [am] the LORD.
- World English Bible (WEB)
- “‘You shall not curse the deaf, nor put a stumbling block before the blind; but you shall fear your God. I am the LORD.
- American Standard Version (ASV)
- Thou shalt not curse the deaf, nor put a stumblingblock before the blind; but thou shalt fear thy God: I am Jehovah.
- Bible in Basic English (BBE)
- Do not put a curse on those who have no hearing, or put a cause of falling in the way of the blind, but keep the fear of your God before you: I am the Lord.
- Darby Translation (DBY)
- Thou shalt not revile a deaf person, and thou shalt not put a stumbling-block before a blind one; but thou shalt fear thy God: I am Jehovah.
- Webster's Bible (WBS)
- Thou shalt not curse the deaf, nor put a stumbling-block before the blind, but shalt fear thy God: I [am] the LORD.
- Young's Literal Translation (YLT)
- 'Thou dost not revile the deaf; and before the blind thou dost not put a stumbling block; and thou hast been afraid of thy God; I [am] Jehovah.
Read in context
- 12ಇದಲ್ಲದೆ ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣಮಾಡಬಾರದು ನಿಮ್ಮ ದೇವರ ಹೆಸರನ್ನು ಅಪವಿತ್ರಮಾಡಬಾರದು; ನಾನೇ ಕರ್ತನು.
- 13ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
- 14ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- 15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
- 16ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
Cross references
- Deuteronomy 27:18 ಧರ್ಮೋಪದೇಶಕಾಂಡ 27:18ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Leviticus 19:32 ಯಾಜಕಕಾಂಡ 19:32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- 1 Peter 2:17 1 ಪೇತ್ರನು 2:17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
- Romans 14:13 ರೋಮಾಪುರದವರಿಗೆ 14:13ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
- Leviticus 25:17 ಯಾಜಕಕಾಂಡ 25:17ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
- 1 Corinthians 8:8–13 1 ಕೊರಿಂಥದವರಿಗೆ 8:8–13ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ. ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ. ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ? ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ? ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ. ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- Nehemiah 5:15 ನೆಹೆಮೀಯ 5:15ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- Genesis 42:18 ಆದಿಕಾಂಡ 42:18ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
- Romans 12:14 ರೋಮಾಪುರದವರಿಗೆ 12:14ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
- 1 Corinthians 10:32 1 ಕೊರಿಂಥದವರಿಗೆ 10:32ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
- 1 Peter 1:17 1 ಪೇತ್ರನು 1:17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.