Leviticus · chapter 19 · verse 15
Leviticus 19:15 in Kannada
ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
Nyaayateerpinalli neenu anyaayamaadadiru; badavana mukhadaakshinya nodabeda, balishthana vyaktitvavannu gauravisadiru. Aadare ninna nereyavanige neetiyalli nyaayateerpu maadu.
Leviticus 19:15 in English
- King James Version (KJV)
- Ye shall do no unrighteousness in judgment: thou shalt not respect the person of the poor, nor honour the person of the mighty: [but] in righteousness shalt thou judge thy neighbour.
- World English Bible (WEB)
- “‘You shall do no injustice in judgment. You shall not be partial to the poor, nor show favoritism to the great; but you shall judge your neighbor in righteousness.
- American Standard Version (ASV)
- Ye shall do no unrighteousness in judgment: thou shalt not respect the person of the poor, nor honor the person of the mighty; but in righteousness shalt thou judge thy neighbor.
- Bible in Basic English (BBE)
- Do no wrong in your judging: do not give thought to the position of the poor, or honour to the position of the great; but be a judge to your neighbour in righteousness.
- Darby Translation (DBY)
- Ye shall do no unrighteousness in judgment; thou shalt not respect the person of the lowly, nor honour the person of the great; in righteousness shalt thou judge thy neighbour.
- Webster's Bible (WBS)
- Ye shall do no unrighteousness in judgment; thou shalt not respect the person of the poor, nor honor the person of the mighty: [but] in righteousness shalt thou judge thy neighbor.
- Young's Literal Translation (YLT)
- 'Ye do not do perversity in judgment; thou dost not lift up the face of the poor, nor honour the face of the great; in righteousness thou dost judge thy fellow.
Read in context
- 13ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
- 14ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- 15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
- 16ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
- 17ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
Cross references
- Deuteronomy 1:17 ಧರ್ಮೋಪದೇಶಕಾಂಡ 1:17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Deuteronomy 27:19 ಧರ್ಮೋಪದೇಶಕಾಂಡ 27:19ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Proverbs 24:23 ಜ್ಞಾನೋಕ್ತಿಗಳು 24:23ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
- Exodus 23:6–8 ವಿಮೋಚನಕಾಂಡ 23:6–8ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ. ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ. ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
- Exodus 23:2–3 ವಿಮೋಚನಕಾಂಡ 23:2–3ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ. ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
- Leviticus 19:35 ಯಾಜಕಕಾಂಡ 19:35ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- 2 Chronicles 19:6–7 2 ಪೂರ್ವಕಾಲವೃತ್ತಾಂತ 19:6–7ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ. ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- James 2:6–9 ಯಾಕೋಬನು 2:6–9ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ? ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ. ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
- Proverbs 18:5 ಜ್ಞಾನೋಕ್ತಿಗಳು 18:5ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
- Psalm 82:2 ಕೀರ್ತನೆಗಳು 82:2ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
- Exodus 18:21 ವಿಮೋಚನಕಾಂಡ 18:21ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
Original words (Hebrew)
- do · H6213עָשָׂה ʻâsâh
- unrighteousness · H5766עֶוֶל ʻevel
- judgment · H4941מִשְׁפָּט mishpâṭ
- respect · H5375נָשָׂא nâsâʼ
- person · H6440פָּנִים pânîym
- poor · H1800דַּל dal
- honour · H1921הָדַר hâdar
- person · H6440פָּנִים pânîym
- mighty · H1419גָּדוֹל gâdôwl
- righteousness · H6664צֶדֶק tsedeq
- judge · H8199שָׁפַט shâphaṭ
- neighbour · H5997עָמִית ʻâmîyth