Skip to content
ThuthiThuthiThuthi
Leviticus · chapter 19 · verse 17

Leviticus 19:17 in Kannada

ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.

Ninna hrudaya dalli ninna sahodaranannu dveshisabeda; hegaa daroo ninna nereyavana paapavu ninna mele baaradante avanannu tappade gadarisu.

Leviticus 19:17 in English

King James Version (KJV)
Thou shalt not hate thy brother in thine heart: thou shalt in any wise rebuke thy neighbour, and not suffer sin upon him.
World English Bible (WEB)
“‘You shall not hate your brother in your heart. You shall surely rebuke your neighbor, and not bear sin because of him.
American Standard Version (ASV)
Thou shalt not hate thy brother in thy heart: thou shalt surely rebuke thy neighbor, and not bear sin because of him.
Bible in Basic English (BBE)
Let there be no hate in your heart for your brother; but you may make a protest to your neighbour, so that he may be stopped from doing evil.
Darby Translation (DBY)
Thou shalt not hate thy brother in thy heart; thou shalt earnestly rebuke thy neighbour, lest thou bear sin on account of him.
Webster's Bible (WBS)
Thou shalt not hate thy brother in thy heart: thou shalt in any wise rebuke thy neighbor, and not suffer sin upon him.
Young's Literal Translation (YLT)
'Thou dost not hate thy brother in thy heart; thou dost certainly reprove thy fellow, and not suffer sin on him.

Read in context

  1. 15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
  2. 16ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
  3. 17ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
  4. 18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
  5. 19ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
Read all of Leviticus 19

Cross references

Original words (Hebrew)

Leviticus 19:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.