Skip to content
ThuthiThuthiThuthi
Leviticus · chapter 19 · verse 18

Leviticus 19:18 in Kannada

ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.

Ninna janara makkala mele muyyigemuyyi teerisadava naagiyoo sedu teerisadeyoo iru. Aadare neenu ninna nereyavanannu ninnanteye preetisabeku; naane kartanu.

Leviticus 19:18 in English

King James Version (KJV)
Thou shalt not avenge, nor bear any grudge against the children of thy people, but thou shalt love thy neighbour as thyself: I [am] the LORD.
World English Bible (WEB)
“‘You shall not take vengeance, nor bear any grudge against the children of your people; but you shall love your neighbor as yourself. I am the LORD.
American Standard Version (ASV)
Thou shalt not take vengeance, nor bear any grudge against the children of thy people; but thou shalt love thy neighbor as thyself: I am Jehovah.
Bible in Basic English (BBE)
Do not make attempts to get equal with one who has done you wrong, or keep hard feelings against the children of your people, but have love for your neighbour as for yourself: I am the Lord.
Darby Translation (DBY)
Thou shalt not avenge thyself, nor bear any grudge against the children of thy people, but thou shalt love thy neighbour as thyself: I am Jehovah.
Webster's Bible (WBS)
Thou shalt not avenge, nor bear any grudge against the children of thy people, but thou shalt love thy neighbor as thyself; I [am] the LORD.
Young's Literal Translation (YLT)
'Thou dost not take vengeance, nor watch the sons of thy people; and thou hast had love to thy neighbour as thyself; I [am] Jehovah.

Read in context

  1. 16ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
  2. 17ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
  3. 18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
  4. 19ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
  5. 20ಒಬ್ಬ ಗಂಡಸಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸು ವದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ ಇಲ್ಲವೆ ಅವಳಿಗೆ ಸ್ವಾತಂತ್ರ್ಯತೆ ಕೊಡ ದಿದ್ದರೆ ಅವಳು ಕೊರಡೆಯಿಂದ ಹೊಡೆಯಲ್ಪಡ ಬೇಕು; ಅವರಿಗೆ ಮರಣ ವಿಧಿಸಬಾರದು. ಯಾಕಂದರೆ ಅವಳು ಬಿಡುಗಡೆಯಾಗಿರಲಿಲ್ಲ.
Read all of Leviticus 19

Cross references

Original words (Hebrew)

Leviticus 19:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.