Leviticus · chapter 19 · verse 2
Leviticus 19:2 in Kannada
ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
Israayel makkala sabheya varellara sangada maatanaadi avarige heege hela beku--neevu parishuddharaagirabeku; nimma devaraa giruva kartanaada naanu parishuddhanaagiddene.
Leviticus 19:2 in English
- King James Version (KJV)
- Speak unto all the congregation of the children of Israel, and say unto them, Ye shall be holy: for I the LORD your God [am] holy.
- World English Bible (WEB)
- “Speak to all the congregation of the children of Israel, and tell them, ‘You shall be holy; for I, the LORD your God, am holy.
- American Standard Version (ASV)
- Speak unto all the congregation of the children of Israel, and say unto them, Ye shall be holy; for I Jehovah your God am holy.
- Bible in Basic English (BBE)
- Say to all the people of Israel, You are to be holy, for I, the Lord your God, am holy.
- Darby Translation (DBY)
- Speak unto all the assembly of the children of Israel, and say unto them, Holy shall ye be, for I Jehovah your God am holy.
- Webster's Bible (WBS)
- Speak to all the congregation of the children of Israel, and say to them, Ye shall be holy: for I the LORD your God [am] holy.
- Young's Literal Translation (YLT)
- 'Speak unto all the company of the sons of Israel, and thou hast said unto them, Ye are holy, for holy [am] I, Jehovah, your God.
Read in context
- 1ಕರ್ತನು ಮೋಶೆಯೊಂದಿಗೆ ಮಾತನಾಡಿ--
- 2ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
- 3ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- 4ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
Cross references
- Leviticus 11:44–45 ಯಾಜಕಕಾಂಡ 11:44–45ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು. ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
- Leviticus 20:7 ಯಾಜಕಕಾಂಡ 20:7ಆದದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಪರಿಶುದ್ಧರಾಗಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
- 1 Peter 1:15–16 1 ಪೇತ್ರನು 1:15–16ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
- 2 Corinthians 6:14–16 2 ಕೊರಿಂಥದವರಿಗೆ 6:14–16ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Matthew 5:48 ಮತ್ತಾಯನು 5:48ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
- Leviticus 20:26 ಯಾಜಕಕಾಂಡ 20:26ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ್ದ ಕರ್ತನಾದ ನಾನು ಪರಿಶುದ್ಧನಾಗಿರುವದರಿಂದ ನೀವು ನನಗೆ ಪರಿಶುದ್ಧ ರಾಗಿರಬೇಕು.ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- Exodus 19:6 ವಿಮೋಚನಕಾಂಡ 19:6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Leviticus 21:8 ಯಾಜಕಕಾಂಡ 21:8ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
- Isaiah 6:3–4 ಯೆಶಾಯ 6:3–4ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.
- Amos 3:3 ಆಮೋಸ 3:3ಒಪ್ಪಂದಮಾಡಿಕೊಳ್ಳದ ಹೊರತು ಇಬ್ಬರು ಜೊತೆ ಯಾಗಿ ನಡೆಯಲು ಸಾಧ್ಯವೋ?