Skip to content
ThuthiThuthiThuthi
Leviticus · chapter 19 · verse 20

Leviticus 19:20 in Kannada

ಒಬ್ಬ ಗಂಡಸಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸು ವದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ ಇಲ್ಲವೆ ಅವಳಿಗೆ ಸ್ವಾತಂತ್ರ್ಯತೆ ಕೊಡ ದಿದ್ದರೆ ಅವಳು ಕೊರಡೆಯಿಂದ ಹೊಡೆಯಲ್ಪಡ ಬೇಕು; ಅವರಿಗೆ ಮರಣ ವಿಧಿಸಬಾರದು. ಯಾಕಂದರೆ ಅವಳು ಬಿಡುಗಡೆಯಾಗಿರಲಿಲ್ಲ.

Obba gandasige nishchitavaagiruva daasiyaada obba streeyondige obba manushyanu sangamisu vadakkaagi malagidare avalu bidugadeyannu hondiradiddare illave avalige svaatantryate koda diddare avalu koradeyinda hodeyalpada beku; avarige marana vidhisabaaradu. Yaakandare avalu bidugadeyaagiralilla.

Leviticus 19:20 in English

King James Version (KJV)
And whosoever lieth carnally with a woman, that [is] a bondmaid, betrothed to an husband, and not at all redeemed, nor freedom given her; she shall be scourged; they shall not be put to death, because she was not free.
World English Bible (WEB)
“‘If a man lies carnally with a woman who is a slave girl, pledged to be married to another man, and not ransomed or given her freedom; they shall be punished. They shall not be put to death, because she was not free.
American Standard Version (ASV)
And whosoever lieth carnally with a woman, that is a bondmaid, betrothed to a husband, and not at all redeemed, nor freedom given her; they shall be punished; they shall not be put to death, because she was not free.
Bible in Basic English (BBE)
If any man has sex relations with a servant-woman who has given her word to be married to a man, and has not been made free for a price or in any other way, the thing will be looked into; but they will not be put to death because she was not a free woman.
Darby Translation (DBY)
And if a man lie with a woman for copulation, and she is a bondwoman betrothed to a husband, but not at all ransomed, nor hath freedom been given to her, there shall be a chastisement: they shall not be put to death, for she was not free.
Webster's Bible (WBS)
And whoever lieth carnally with a woman that [is] a bond-maid betrothed to a husband, and not at all redeemed, nor freedom given her; she shall be scourged: they shall not be put to death, because she was not free.
Young's Literal Translation (YLT)
'And when a man lieth with a woman with seed of copulation, and she a maid-servant, betrothed to a man, and not really ransomed, or freedom hath not been given to her, an investigation there is; they are not put to death, for she [is] not free.

Read in context

  1. 18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
  2. 19ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
  3. 20ಒಬ್ಬ ಗಂಡಸಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸು ವದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ ಇಲ್ಲವೆ ಅವಳಿಗೆ ಸ್ವಾತಂತ್ರ್ಯತೆ ಕೊಡ ದಿದ್ದರೆ ಅವಳು ಕೊರಡೆಯಿಂದ ಹೊಡೆಯಲ್ಪಡ ಬೇಕು; ಅವರಿಗೆ ಮರಣ ವಿಧಿಸಬಾರದು. ಯಾಕಂದರೆ ಅವಳು ಬಿಡುಗಡೆಯಾಗಿರಲಿಲ್ಲ.
  4. 21ಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು.
  5. 22ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
Read all of Leviticus 19

Cross references

Original words (Hebrew)

Leviticus 19:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.