Leviticus · chapter 19 · verse 21
Leviticus 19:21 in Kannada
ಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು.
Avanu aparaadha baliya tagaraada tanna aparaadha baliyannu sabheya gudaarada baagila baliyalli kartana edurinalli tarabeku.
Leviticus 19:21 in English
- King James Version (KJV)
- And he shall bring his trespass offering unto the LORD, unto the door of the tabernacle of the congregation, [even] a ram for a trespass offering.
- World English Bible (WEB)
- He shall bring his trespass offering to the LORD, to the door of the Tent of Meeting, even a ram for a trespass offering.
- American Standard Version (ASV)
- And he shall bring his trespass-offering unto Jehovah, unto the door of the tent of meeting, even a ram for a trespass-offering.
- Bible in Basic English (BBE)
- Let him take his offering for wrongdoing to the Lord, to the door of the Tent of meeting; let him give a male sheep as an offering for wrongdoing.
- Darby Translation (DBY)
- And he shall bring his trespass-offering to Jehovah, unto the entrance of the tent of meeting, a ram for a trespass-offering.
- Webster's Bible (WBS)
- And he shall bring his trespass-offering to the LORD, to the door of the tabernacle of the congregation, [even] a ram for a trespass-offering.
- Young's Literal Translation (YLT)
- 'And he hath brought in his guilt-offering to Jehovah, unto the opening of the tent of meeting, a ram [for] a guilt-offering,
Read in context
- 19ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
- 20ಒಬ್ಬ ಗಂಡಸಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸು ವದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ ಇಲ್ಲವೆ ಅವಳಿಗೆ ಸ್ವಾತಂತ್ರ್ಯತೆ ಕೊಡ ದಿದ್ದರೆ ಅವಳು ಕೊರಡೆಯಿಂದ ಹೊಡೆಯಲ್ಪಡ ಬೇಕು; ಅವರಿಗೆ ಮರಣ ವಿಧಿಸಬಾರದು. ಯಾಕಂದರೆ ಅವಳು ಬಿಡುಗಡೆಯಾಗಿರಲಿಲ್ಲ.
- 21ಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು.
- 22ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
- 23ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.
Cross references
- Leviticus 6:6–7 ಯಾಜಕಕಾಂಡ 6:6–7ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು. ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
- Leviticus 5:15 ಯಾಜಕಕಾಂಡ 5:15ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
- Leviticus 5:1–6 ಯಾಜಕಕಾಂಡ 5:1–6ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು. ಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು. ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು. ಅವನು ಇವುಗಳಲ್ಲೊಂದ ರಲ್ಲಿ ಅಪರಾಧಿಯಾಗಿದ್ದು ತಾನು ಅದರಲ್ಲಿ ಪಾಪಮಾಡಿ ದ್ದೇನೆಂದು ಅರಿಕೆ ಮಾಡುವದಾದರೆ ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.