Leviticus · chapter 19 · verse 22
Leviticus 19:22 in Kannada
ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
Avanu maadida paapakkaagi aparaadha baliyaagiruva tagarininda yaajakanu kartana edurinalli praayashchittamaadabeku; aaga avanu maadida paapavu avanige kshamisalpaduvadu.
Leviticus 19:22 in English
- King James Version (KJV)
- And the priest shall make an atonement for him with the ram of the trespass offering before the LORD for his sin which he hath done: and the sin which he hath done shall be forgiven him.
- World English Bible (WEB)
- The priest shall make atonement for him with the ram of the trespass offering before the LORD for his sin which he has committed; and the sin which he has committed shall be forgiven him.
- American Standard Version (ASV)
- And the priest shall make atonement for him with the ram of the trespass-offering before Jehovah for his sin which he hath sinned: and the sin which he hath sinned shall be forgiven him.
- Bible in Basic English (BBE)
- And the priest will take away his sin before the Lord with the sheep which is offered for his wrongdoing, and he will have forgiveness for the sin which he has done.
- Darby Translation (DBY)
- And the priest shall make atonement for him with the ram of the trespass-offering before Jehovah for his sin which he hath done; and the sin which he hath done shall be forgiven him.
- Webster's Bible (WBS)
- And the priest shall make an atonement for him with the ram of the trespass-offering before the LORD for his sin which he hath done; and the sin which he hath done shall be forgiven him.
- Young's Literal Translation (YLT)
- and the priest hath made atonement for him with the ram of the guilt-offering before Jehovah, for his sin which he hath sinned, and it hath been forgiven him because of his sin which he hath sinned.
Read in context
- 20ಒಬ್ಬ ಗಂಡಸಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸು ವದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ ಇಲ್ಲವೆ ಅವಳಿಗೆ ಸ್ವಾತಂತ್ರ್ಯತೆ ಕೊಡ ದಿದ್ದರೆ ಅವಳು ಕೊರಡೆಯಿಂದ ಹೊಡೆಯಲ್ಪಡ ಬೇಕು; ಅವರಿಗೆ ಮರಣ ವಿಧಿಸಬಾರದು. ಯಾಕಂದರೆ ಅವಳು ಬಿಡುಗಡೆಯಾಗಿರಲಿಲ್ಲ.
- 21ಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು.
- 22ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
- 23ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.
- 24ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು.
Cross references
- Leviticus 4:26 ಯಾಜಕಕಾಂಡ 4:26ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 4:20 ಯಾಜಕಕಾಂಡ 4:20ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.