Skip to content
ThuthiThuthiThuthi
Leviticus · chapter 19 · verse 24

Leviticus 19:24 in Kannada

ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು.

Aadare naalkaneya varushadalli adara ellaa phalavu kartana stotra kkaagi parishuddhavaagiruvadu.

Leviticus 19:24 in English

King James Version (KJV)
But in the fourth year all the fruit thereof shall be holy to praise the LORD [withal].
World English Bible (WEB)
But in the fourth year all its fruit shall be holy, for giving praise to the LORD.
American Standard Version (ASV)
But in the fourth year all the fruit thereof shall be holy, for giving praise unto Jehovah.
Bible in Basic English (BBE)
And in the fourth year all the fruit will be holy as a praise-offering to the Lord.
Darby Translation (DBY)
and in the fourth year all the fruit thereof shall be holy for praise to Jehovah;
Webster's Bible (WBS)
But in the fourth year all its fruit shall be holy to praise the LORD [with] .
Young's Literal Translation (YLT)
and in the fourth year all its fruit is holy — praises for Jehovah.

Read in context

  1. 22ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
  2. 23ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.
  3. 24ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು.
  4. 25ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
  5. 26ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
Read all of Leviticus 19

Cross references

Original words (Hebrew)

Leviticus 19:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.