Leviticus · chapter 19 · verse 25
Leviticus 19:25 in Kannada
ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Aidaneya varusha dalli adu nimage innoo samruddhiyaagi phalisu vante neevu adara phalavannu tinnabeku; nimma devaraagiruva kartanu naane.
Leviticus 19:25 in English
- King James Version (KJV)
- And in the fifth year shall ye eat of the fruit thereof, that it may yield unto you the increase thereof: I [am] the LORD your God.
- World English Bible (WEB)
- In the fifth year you shall eat its fruit, that it may yield its increase to you. I am the LORD your God.
- American Standard Version (ASV)
- And in the fifth year shall ye eat of the fruit thereof, that it may yield unto you the increase thereof: I am Jehovah your God.
- Bible in Basic English (BBE)
- But in the fifth year you may take the fruit and the increase of it for your food: I am the Lord your God.
- Darby Translation (DBY)
- and in the fifth year shall ye eat the fruit thereof, that it may increase unto you the produce thereof: I am Jehovah your God.
- Webster's Bible (WBS)
- And in the fifth year shall ye eat of its fruit, that it may yield to you its increase: I [am] the LORD your God.
- Young's Literal Translation (YLT)
- And in the fifth year ye do eat its fruit — to add to you its increase; I [am] Jehovah your God.
Read in context
- 23ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.
- 24ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು.
- 25ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- 26ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
- 27ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
Cross references
- Haggai 1:9–11 ಹಗ್ಗಾಯ 1:9–11ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ? ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ. ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
- Ecclesiastes 11:1–2 ಪ್ರಸಂಗಿ 11:1–2ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು. ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
- Haggai 2:18–19 ಹಗ್ಗಾಯ 2:18–19ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ. ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- Malachi 3:8–10 ಮಲಾಕಿಯ 3:8–10ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ. ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ. ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Haggai 1:4–6 ಹಗ್ಗಾಯ 1:4–6ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ? ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ. ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
- Leviticus 26:3–4 ಯಾಜಕಕಾಂಡ 26:3–4ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.