Leviticus · chapter 19 · verse 27
Leviticus 19:27 in Kannada
ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
Nimma taleya moolegalannu dundage kattarisabaaradu; idallade nimma gaddada mooleyannu vikaaragolisabaaradu.
Leviticus 19:27 in English
- King James Version (KJV)
- Ye shall not round the corners of your heads, neither shalt thou mar the corners of thy beard.
- World English Bible (WEB)
- “‘You shall not cut the hair on the sides of your head or clip off the edge of your beard.
- American Standard Version (ASV)
- Ye shall not round the corners of your heads, neither shalt thou mar the corners of thy beard.
- Bible in Basic English (BBE)
- The ends of the hair round your face and on your chin may not be cut off.
- Darby Translation (DBY)
- — Ye shall not shave the corners of your head round, neither shalt thou mutilate the corners of thy beard.
- Webster's Bible (WBS)
- Ye shall not round the corners of your heads, neither shalt thou mar the corners of thy beard.
- Young's Literal Translation (YLT)
- 'Ye do not round the corner of your head, nor destroy the corner of thy beard.
Read in context
- 25ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- 26ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
- 27ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
- 28ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
- 29ನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು.
Cross references
- Leviticus 21:5 ಯಾಜಕಕಾಂಡ 21:5ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.
- Deuteronomy 14:1 ಧರ್ಮೋಪದೇಶಕಾಂಡ 14:1ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
- Ezekiel 44:20 ಯೆಹೆಜ್ಕೇಲನು 44:20ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.
- Jeremiah 48:37 ಯೆರೆಮೀಯ 48:37ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
- Isaiah 15:2 ಯೆಶಾಯ 15:2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- Jeremiah 16:6 ಯೆರೆಮೀಯ 16:6ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
- Ezekiel 7:18 ಯೆಹೆಜ್ಕೇಲನು 7:18ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.