Leviticus · chapter 19 · verse 28
Leviticus 19:28 in Kannada
ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
Sattavari gaagi nimma shareeravannu koydukollabaaradu, nimma mele yaava chinhegalannoo mudrisikolla baaradu; naane kartanu.
Leviticus 19:28 in English
- King James Version (KJV)
- Ye shall not make any cuttings in your flesh for the dead, nor print any marks upon you: I [am] the LORD.
- World English Bible (WEB)
- “‘You shall not make any cuttings in your flesh for the dead, nor tattoo any marks on you. I am the LORD.
- American Standard Version (ASV)
- Ye shall not make any cuttings in your flesh for the dead, nor print any marks upon you: I am Jehovah.
- Bible in Basic English (BBE)
- You may not make cuts in your flesh in respect for the dead, or have marks printed on your bodies: I am the Lord.
- Darby Translation (DBY)
- And cuttings for a dead person shall ye not make in your flesh, nor put any tattoo writing upon you: I am Jehovah.
- Webster's Bible (WBS)
- Ye shall not make any cuttings in your flesh for the dead, nor print any marks upon you: I [am] the LORD.
- Young's Literal Translation (YLT)
- 'And a cutting for the soul ye do not put in your flesh; and a writing, a cross-mark, ye do not put on you; I [am] Jehovah.
Read in context
- 26ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
- 27ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
- 28ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
- 29ನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು.
- 30ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
Cross references
- Deuteronomy 14:1 ಧರ್ಮೋಪದೇಶಕಾಂಡ 14:1ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
- 1 Kings 18:28 1 ಅರಸುಗಳು 18:28ಅವರು ದೊಡ್ಡ ಶಬ್ದದಿಂದ ಕೂಗಿ ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಕತ್ತಿಗಳಿಂದಲೂ ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.
- Leviticus 21:5 ಯಾಜಕಕಾಂಡ 21:5ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.
- Leviticus 21:1 ಯಾಜಕಕಾಂಡ 21:1ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
- Jeremiah 16:6 ಯೆರೆಮೀಯ 16:6ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
- Jeremiah 48:37 ಯೆರೆಮೀಯ 48:37ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
- Mark 5:5 ಮಾರ್ಕನು 5:5ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.
- Revelation 20:4 ಪ್ರಕಟನೆ 20:4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
- Revelation 13:16–17 ಪ್ರಕಟನೆ 13:16–17ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
- Revelation 15:2 ಪ್ರಕಟನೆ 15:2ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು
- Revelation 16:2 ಪ್ರಕಟನೆ 16:2ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.