Leviticus · chapter 19 · verse 29
Leviticus 19:29 in Kannada
ನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು.
Ninna magalu sooleyaaguvante vyabhichaarakke bidabeda; bittare adarinda deshavu sooletanakke olapattu, deshavu ellaa kettatanadinda tumbu vadu.
Leviticus 19:29 in English
- King James Version (KJV)
- Do not prostitute thy daughter, to cause her to be a whore; lest the land fall to whoredom, and the land become full of wickedness.
- World English Bible (WEB)
- “‘Don’t profane your daughter, to make her a prostitute; lest the land fall to prostitution, and the land become full of wickedness.
- American Standard Version (ASV)
- Profane not thy daughter, to make her a harlot; lest the land fall to whoredom, and the land become full of wickedness.
- Bible in Basic English (BBE)
- Do not make your daughter common by letting her become a loose woman, for fear that the land may become full of shame.
- Darby Translation (DBY)
- — Do not profane thy daughter, to give her up to whoredom; lest the land practise whoredom, and the land become full of infamy.
- Webster's Bible (WBS)
- Do not prostitute thy daughter to cause her to be a harlot: lest the land should fall to lewdness, and the land become full of wickedness.
- Young's Literal Translation (YLT)
- 'Thou dost not pollute thy daughter to cause her to go a-whoring, that the land go not a-whoring, and the land hath been full of wickedness.
Read in context
- 27ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
- 28ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
- 29ನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು.
- 30ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
- 31ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
Cross references
- Deuteronomy 23:17–18 ಧರ್ಮೋಪದೇಶಕಾಂಡ 23:17–18ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು. ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- 1 Corinthians 6:15 1 ಕೊರಿಂಥದವರಿಗೆ 6:15ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು.
- Leviticus 21:7 ಯಾಜಕಕಾಂಡ 21:7ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.
- Hosea 4:12–14 ಹೋಶೇಯ 4:12–14ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ. ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು. ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.