Skip to content
ThuthiThuthiThuthi
Leviticus · chapter 19 · verse 30

Leviticus 19:30 in Kannada

ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.

Nanna sabbattugalannu neenu kaikollabeku; nanna pavitra sthalavannu bhayabhaktiyinda kaanabeku; naane kartanu.

Leviticus 19:30 in English

King James Version (KJV)
Ye shall keep my sabbaths, and reverence my sanctuary: I [am] the LORD.
World English Bible (WEB)
“‘You shall keep my Sabbaths, and reverence my sanctuary; I am the LORD.
American Standard Version (ASV)
Ye shall keep my sabbaths, and reverence my sanctuary: I am Jehovah.
Bible in Basic English (BBE)
Keep my Sabbaths and have respect for my holy place: I am the Lord.
Darby Translation (DBY)
— My sabbaths shall ye keep, and my sanctuary shall ye reverence: I am Jehovah.
Webster's Bible (WBS)
Ye shall keep my sabbaths, and reverence my sanctuary: I [am] the LORD.
Young's Literal Translation (YLT)
'My sabbaths ye do keep, and My sanctuary ye do reverence; I [am] Jehovah.

Read in context

  1. 28ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
  2. 29ನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು.
  3. 30ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
  4. 31ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
  5. 32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
Read all of Leviticus 19

Cross references

Original words (Hebrew)

Leviticus 19:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.