Leviticus · chapter 19 · verse 32
Leviticus 19:32 in Kannada
ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
Narekoodalinavana munde eddu nintu kollabeku; mudukana sammukhavannu gauravisu; ninna devarige bhayapadabeku; naane kartanu.
Leviticus 19:32 in English
- King James Version (KJV)
- Thou shalt rise up before the hoary head, and honour the face of the old man, and fear thy God: I [am] the LORD.
- World English Bible (WEB)
- “‘You shall rise up before the gray head and honor the face of the elderly; and you shall fear your God. I am the LORD.
- American Standard Version (ASV)
- Thou shalt rise up before the hoary head, and honor the face of the old man, and thou shalt fear thy God: I am Jehovah.
- Bible in Basic English (BBE)
- Get up from your seats before the white-haired, and give honour to the old, and let the fear of your God be before you: I am the Lord.
- Darby Translation (DBY)
- Before the hoary head thou shalt rise up, and shalt honour the face of an old man; and thou shalt fear thy God: I am Jehovah.
- Webster's Bible (WBS)
- Thou shalt rise up before the hoary head, and honor the face of the old man, and fear thy God: I [am] the LORD.
- Young's Literal Translation (YLT)
- 'At the presence of grey hairs thou dost rise up, and thou hast honoured the presence of an old man, and hast been afraid of thy God; I [am] Jehovah.
Read in context
- 30ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
- 31ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
- 32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- 33ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.
- 34ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
Cross references
- 1 Timothy 5:1 1 ತಿಮೊಥೆಯನಿಗೆ 5:1ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ
- Proverbs 16:31 ಜ್ಞಾನೋಕ್ತಿಗಳು 16:31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
- Proverbs 20:29 ಜ್ಞಾನೋಕ್ತಿಗಳು 20:29ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
- Lamentations 5:12 ಪ್ರಲಾಪಗಳು 5:12ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ.
- Job 32:6 ಯೋಬನು 32:6ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.
- Romans 13:7 ರೋಮಾಪುರದವರಿಗೆ 13:7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- Job 32:4 ಯೋಬನು 32:4ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು;
- Leviticus 19:14 ಯಾಜಕಕಾಂಡ 19:14ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- 1 Peter 2:17 1 ಪೇತ್ರನು 2:17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
- Isaiah 3:5 ಯೆಶಾಯ 3:5ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
- 1 Kings 2:19 1 ಅರಸುಗಳು 2:19ಆದದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವದಕ್ಕೆ ಅರಸ ನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು ಅವಳಿಗೆ ಅಡ್ಡಬಿದ್ದು ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಅರಸನ ತಾಯಿಗೋಸ್ಕರ ಆಸನವನ್ನು ಹಾಕಿಸಿದನು.