Skip to content
ThuthiThuthiThuthi
Leviticus · chapter 19 · verse 33

Leviticus 19:33 in Kannada

ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.

Obba parakeeyanu nimma deshadalli ninnondige pravaasiyaagiddare avanannu upadrapadisabediri.

Leviticus 19:33 in English

King James Version (KJV)
And if a stranger sojourn with thee in your land, ye shall not vex him.
World English Bible (WEB)
“‘If a stranger lives as a foreigner with you in your land, you shall not do him wrong.
American Standard Version (ASV)
And if a stranger sojourn with thee in your land, ye shall not do him wrong.
Bible in Basic English (BBE)
And if a man from another country is living in your land with you, do not make life hard for him;
Darby Translation (DBY)
And if a stranger sojourn with thee in your land, ye shall not molest him.
Webster's Bible (WBS)
And if a stranger shall sojourn with thee in your land, ye shall not oppress him.
Young's Literal Translation (YLT)
'And when a sojourner sojourneth with thee in your land, thou dost not oppress him;

Read in context

  1. 31ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
  2. 32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
  3. 33ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.
  4. 34ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
  5. 35ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.
Read all of Leviticus 19

Cross references

Original words (Hebrew)

Leviticus 19:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.