Leviticus · chapter 19 · verse 34
Leviticus 19:34 in Kannada
ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
Aadare nimmalli vaasavaagiruva parakeeyanu nimmolage huttidavanantirali, neevu avanannu nimmanteye preetisabeku. Yaakandare neevu aiguptadeshadalli parakeeyaraagiddiri; nimma devaraa giruva kartanu naane.
Leviticus 19:34 in English
- King James Version (KJV)
- [But] the stranger that dwelleth with you shall be unto you as one born among you, and thou shalt love him as thyself; for ye were strangers in the land of Egypt: I [am] the LORD your God.
- World English Bible (WEB)
- The stranger who lives as a foreigner with you shall be to you as the native-born among you, and you shall love him as yourself; for you lived as foreigners in the land of Egypt. I am the LORD your God.
- American Standard Version (ASV)
- The stranger that sojourneth with you shall be unto you as the home-born among you, and thou shalt love him as thyself; for ye were sojourners in the land of Egypt: I am Jehovah your God.
- Bible in Basic English (BBE)
- Let him be to you as one of your countrymen and have love for him as for yourself; for you were living in a strange land, in the land of Egypt: I am the Lord your God.
- Darby Translation (DBY)
- As one born among you shall the stranger who sojourneth with you be unto you; and thou shalt love him as thyself; for ye were strangers in the land of Egypt: I am Jehovah your God.
- Webster's Bible (WBS)
- [But] the stranger that dwelleth with you shall be to you as one born among you, and thou shalt love him as thyself; for ye were strangers in the land of Egypt: I [am] the LORD your God.
- Young's Literal Translation (YLT)
- as a native among you is the sojourner to you who is sojourning with you, and thou hast had love to him as to thyself, for sojourners ye have been in the land of Egypt; I [am] Jehovah your God.
Read in context
- 32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- 33ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.
- 34ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
- 35ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.
- 36ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
Cross references
- Deuteronomy 10:19 ಧರ್ಮೋಪದೇಶಕಾಂಡ 10:19ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
- Leviticus 19:18 ಯಾಜಕಕಾಂಡ 19:18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- Exodus 12:48–49 ವಿಮೋಚನಕಾಂಡ 12:48–49ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು. ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
- Matthew 5:43 ಮತ್ತಾಯನು 5:43ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.