Leviticus · chapter 19 · verse 35
Leviticus 19:35 in Kannada
ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.
Nyaayavichaarane, tooka, alate, parimaana ivugalalli neevu anyaaya maadabediri.
Leviticus 19:35 in English
- King James Version (KJV)
- Ye shall do no unrighteousness in judgment, in meteyard, in weight, or in measure.
- World English Bible (WEB)
- “‘You shall do no unrighteousness in judgment, in measures of length, of weight, or of quantity.
- American Standard Version (ASV)
- Ye shall do no unrighteousness in judgment, in measures of length, of weight, or of quantity.
- Bible in Basic English (BBE)
- Do not make false decisions in questions of yard-sticks and weights and measures.
- Darby Translation (DBY)
- Ye shall do no unrighteousness in judgment, in measure of length, in weight, and in measure of capacity:
- Webster's Bible (WBS)
- Ye shall do no unrighteousness in judgment, in weight, in measure of length or of capacity.
- Young's Literal Translation (YLT)
- 'Ye do not do perversity in judgment, in mete-yard, in weight, or in liquid measure;
Read in context
- 33ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.
- 34ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
- 35ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.
- 36ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
- 37ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
Cross references
- Deuteronomy 25:15 ಧರ್ಮೋಪದೇಶಕಾಂಡ 25:15ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
- Deuteronomy 25:13 ಧರ್ಮೋಪದೇಶಕಾಂಡ 25:13ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು.
- Proverbs 16:11 ಜ್ಞಾನೋಕ್ತಿಗಳು 16:11ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ.
- Proverbs 20:10 ಜ್ಞಾನೋಕ್ತಿಗಳು 20:10ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
- Ezekiel 22:12–13 ಯೆಹೆಜ್ಕೇಲನು 22:12–13ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ. ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
- Leviticus 19:15 ಯಾಜಕಕಾಂಡ 19:15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Proverbs 11:1 ಜ್ಞಾನೋಕ್ತಿಗಳು 11:1ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
- Micah 6:1 ಮೀಕ 6:1ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.