Skip to content
ThuthiThuthiThuthi
Leviticus · chapter 19 · verse 6

Leviticus 19:6 in Kannada

ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.

Adannu neevu samarpisida dina dalliyoo maaraneya dinadalliyoo tinnabeku; aadare adu mooraneya dinada varege ulidare adannu benkiyalli sudabeku.

Leviticus 19:6 in English

King James Version (KJV)
It shall be eaten the same day ye offer it, and on the morrow: and if ought remain until the third day, it shall be burnt in the fire.
World English Bible (WEB)
It shall be eaten the same day you offer it, and on the next day. If anything remains until the third day, it shall be burned with fire.
American Standard Version (ASV)
It shall be eaten the same day ye offer it, and on the morrow: and if aught remain until the third day, it shall be burnt with fire.
Bible in Basic English (BBE)
Let it be used for food on the same day on which it is offered, or on the day after; and whatever is over on the third day is to be burned with fire.
Darby Translation (DBY)
On the day when ye sacrifice it shall it be eaten, and on the morrow; and that which remaineth until the third day shall be burned with fire.
Webster's Bible (WBS)
It shall be eaten the same day ye offer it, and on the morrow: and if aught shall remain until the third day, it shall be burnt in the fire.
Young's Literal Translation (YLT)
in the day of your sacrificing it is eaten, and on the morrow, and that which is left unto the third day with fire is burnt,

Read in context

  1. 4ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
  2. 5ನೀವು ನಿಮ್ಮ ದೇವರಿಗೆ ಸಮಾಧಾನದ ಬಲಿಗಳ ಯಜ್ಞವನ್ನು ಸಮರ್ಪಿಸುವದಾದರೆ ನೀವು ಅದನ್ನು ಸ್ವಇಚ್ಛೆಯಿಂದ ಅರ್ಪಿಸಬೇಕು.
  3. 6ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
  4. 7ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ.
  5. 8ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
Read all of Leviticus 19

Cross references

Original words (Hebrew)

Leviticus 19:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.