Skip to content
ThuthiThuthiThuthi
Leviticus · chapter 19 · verse 7

Leviticus 19:7 in Kannada

ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ.

Aadare adannu mooraneya dinadalli tindadde aadare adu asahyavaadaddu; adu angeekrutavaaguvadilla.

Leviticus 19:7 in English

King James Version (KJV)
And if it be eaten at all on the third day, it [is] abominable; it shall not be accepted.
World English Bible (WEB)
If it is eaten at all on the third day, it is an abomination. It will not be accepted;
American Standard Version (ASV)
And if it be eaten at all on the third day, it is an abomination; it shall not be accepted:
Bible in Basic English (BBE)
If any of it is used for food on the third day, it is a disgusting thing and will not be pleasing to the Lord.
Darby Translation (DBY)
And if it be eaten at all on the third day, it is an unclean thing: it shall not be accepted.
Webster's Bible (WBS)
And if it shall be eaten at all on the third day, it [is] abominable; it shall not be accepted.
Young's Literal Translation (YLT)
and if it be really eaten on the third day, it [is] an abomination, it is not pleasing,

Read in context

  1. 5ನೀವು ನಿಮ್ಮ ದೇವರಿಗೆ ಸಮಾಧಾನದ ಬಲಿಗಳ ಯಜ್ಞವನ್ನು ಸಮರ್ಪಿಸುವದಾದರೆ ನೀವು ಅದನ್ನು ಸ್ವಇಚ್ಛೆಯಿಂದ ಅರ್ಪಿಸಬೇಕು.
  2. 6ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
  3. 7ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ.
  4. 8ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
  5. 9ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.
Read all of Leviticus 19

Cross references

Original words (Hebrew)

Leviticus 19:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.