Skip to content
ThuthiThuthiThuthi
Leviticus · chapter 19 · verse 8

Leviticus 19:8 in Kannada

ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.

Aadadarinda adannu tinnuva pratiyobbanu tanna aparaadhavannu hottukollabeku. Kartana pavitra vaadaddannu avanu ashuddhamaadiddaane. Avanu tanna janara madhyadolaginda tegeduhaakalpadabeku.

Leviticus 19:8 in English

King James Version (KJV)
Therefore [every one] that eateth it shall bear his iniquity, because he hath profaned the hallowed thing of the LORD: and that soul shall be cut off from among his people.
World English Bible (WEB)
but everyone who eats it shall bear his iniquity, because he has profaned the holy thing of the LORD, and that soul shall be cut off from his people.
American Standard Version (ASV)
but every one that eateth it shall bear his iniquity, because he hath profaned the holy thing of Jehovah: and that soul shall be cut off from his people.
Bible in Basic English (BBE)
And as for anyone who takes it for food, his sin will be on him, for he has put shame on the holy thing of the Lord: he will be cut off from his people.
Darby Translation (DBY)
And he that eateth it shall bear his iniquity; for he hath profaned the hallowed thing of Jehovah; and that soul shall be cut off from among his peoples.
Webster's Bible (WBS)
Therefore [every one] that eateth it shall bear his iniquity, because he hath profaned the hallowed thing of the LORD; and that soul shall be cut off from among his people.
Young's Literal Translation (YLT)
and he who is eating it his iniquity doth bear, for the holy thing of Jehovah he hath polluted, and that person hath been cut off from his people.

Read in context

  1. 6ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
  2. 7ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ.
  3. 8ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
  4. 9ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.
  5. 10ನಿಮ್ಮ ದ್ರಾಕ್ಷೇ ತೋಟದಲ್ಲಿ ಹಕ್ಕಲಾಯಬಾರದು ಇಲ್ಲವೆ ಪ್ರತಿಯೊಂದು ದ್ರಾಕ್ಷೆ ಯನ್ನೂ ಕೂಡಿಸಬಾರದು; ನೀವು ಅವುಗಳನ್ನು ಬಡವ ರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
Read all of Leviticus 19

Cross references

Original words (Hebrew)

Leviticus 19:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.