Skip to content
ThuthiThuthiThuthi
Leviticus · chapter 19 · verse 9

Leviticus 19:9 in Kannada

ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.

Neevu nimma bhoomiya pairannu koyyuvaaga nimma holada moolegalalli sampoornavaagi koyyabaaradu illave nimma suggiya hakkalugalannu koodisabaaradu.

Leviticus 19:9 in English

King James Version (KJV)
And when ye reap the harvest of your land, thou shalt not wholly reap the corners of thy field, neither shalt thou gather the gleanings of thy harvest.
World English Bible (WEB)
“‘When you reap the harvest of your land, you shall not wholly reap the corners of your field, neither shall you gather the gleanings of your harvest.
American Standard Version (ASV)
And when ye reap the harvest of your land, thou shalt not wholly reap the corners of thy field, neither shalt thou gather the gleaning of thy harvest.
Bible in Basic English (BBE)
And when you get in the grain from your land, do not let all the grain be cut from the edges of the field, or take up what has been dropped on the earth after the getting in of the grain.
Darby Translation (DBY)
And when ye reap the harvest of your land, thou shalt not wholly reap the corners of thy field, and the gleaning of thy harvest thou shalt not gather.
Webster's Bible (WBS)
And when ye reap the harvest of your land, thou shalt not wholly reap the corners of thy field, neither shalt thou gather the gleanings of thy harvest.
Young's Literal Translation (YLT)
'And in your reaping the harvest of your land ye do not completely reap the corner of thy field, and the gleaning of thy harvest thou dost not gather,

Read in context

  1. 7ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ.
  2. 8ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
  3. 9ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.
  4. 10ನಿಮ್ಮ ದ್ರಾಕ್ಷೇ ತೋಟದಲ್ಲಿ ಹಕ್ಕಲಾಯಬಾರದು ಇಲ್ಲವೆ ಪ್ರತಿಯೊಂದು ದ್ರಾಕ್ಷೆ ಯನ್ನೂ ಕೂಡಿಸಬಾರದು; ನೀವು ಅವುಗಳನ್ನು ಬಡವ ರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
  5. 11ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
Read all of Leviticus 19

Cross references

Original words (Hebrew)

Leviticus 19:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.