Leviticus · chapter 2 · verse 12
Leviticus 2:12 in Kannada
ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು.
Prathama phalada kaanikeya vishaya dalliyaadaro neevu avugalannu kartanige sama rpisabeku; aadare avugalannu yajnyavediya mele suvaasanegaagi sudabaaradu.
Leviticus 2:12 in English
- King James Version (KJV)
- As for the oblation of the firstfruits, ye shall offer them unto the LORD: but they shall not be burnt on the altar for a sweet savour.
- World English Bible (WEB)
- As an offering of first fruits you shall offer them to the LORD, but they shall not rise up as a pleasant aroma on the altar.
- American Standard Version (ASV)
- As an oblation of first-[fruits] ye shall offer them unto Jehovah: but they shall not come up for a sweet savor on the altar.
- Bible in Basic English (BBE)
- You may give them as an offering of first-fruits to the Lord, but they are not to go up as a sweet smell on the altar.
- Darby Translation (DBY)
- As to the offering of the first-fruits, ye shall present them to Jehovah; but they shall not be offered upon the altar for a sweet odour.
- Webster's Bible (WBS)
- As for the oblation of the first-fruits, ye shall offer them to the LORD: but they shall not be burnt on the altar for a sweet savor.
- Young's Literal Translation (YLT)
- 'An offering of first -[fruits] — ye bring them near to Jehovah, but on the altar they go not up, for sweet fragrance.
Read in context
- 10ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.
- 11ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.
- 12ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು.
- 13ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
- 14ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು.
Cross references
- Exodus 23:19 ವಿಮೋಚನಕಾಂಡ 23:19ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
- Leviticus 7:13 ಯಾಜಕಕಾಂಡ 7:13ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.
- Genesis 23:17 ಆದಿಕಾಂಡ 23:17ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ
- Exodus 23:10–11 ವಿಮೋಚನಕಾಂಡ 23:10–11ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು. ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
- Revelation 14:4 ಪ್ರಕಟನೆ 14:4ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
- Leviticus 23:10 ಯಾಜಕಕಾಂಡ 23:10ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
- Exodus 22:29 ವಿಮೋಚನಕಾಂಡ 22:29ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
- 2 Chronicles 31:5 2 ಪೂರ್ವಕಾಲವೃತ್ತಾಂತ 31:5ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
- Deuteronomy 26:10 ಧರ್ಮೋಪದೇಶಕಾಂಡ 26:10ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.
- Genesis 23:10–11 ಆದಿಕಾಂಡ 23:10–11ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ-- ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
- Numbers 15:20 ಅರಣ್ಯಕಾಂಡ 15:20ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.
- 1 Corinthians 15:20 1 ಕೊರಿಂಥದವರಿಗೆ 15:20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.