Skip to content
ThuthiThuthiThuthi
Leviticus · chapter 2 · verse 13

Leviticus 2:13 in Kannada

ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.

Ninna prati yondu aahaara samarpaneyoo uppinalli berike yaagirabeku; ninna devara odambadikeyannu soochisuva uppu ninna samarpaneyalli illade irabaaradu; ninna ellaa samarpanegalalli neenu uppannu samarpisabeku.

Leviticus 2:13 in English

King James Version (KJV)
And every oblation of thy meat offering shalt thou season with salt; neither shalt thou suffer the salt of the covenant of thy God to be lacking from thy meat offering: with all thine offerings thou shalt offer salt.
World English Bible (WEB)
Every offering of your meal offering you shall season with salt. You shall not allow the salt of the covenant of your God to be lacking from your meal offering. With all your offerings you shall offer salt.
American Standard Version (ASV)
And every oblation of thy meal-offering shalt thou season with salt; neither shalt thou suffer the salt of the covenant of thy God to be lacking from thy meal-offering: with all thine oblations thou shalt offer salt.
Bible in Basic English (BBE)
And every meal offering is to be salted with salt; your meal offering is not to be without the salt of the agreement of your God: with all your offerings give salt.
Darby Translation (DBY)
And every offering of thine oblation shalt thou season with salt; neither shalt thou suffer the salt of the covenant of thy God to be lacking from thine oblation: with all thine offerings thou shalt offer salt.
Webster's Bible (WBS)
And every oblation of thy meat-offering shalt thou season with salt: neither shalt thou suffer the salt of the covenant of thy God to be lacking from thy meat-offering: with all thy offerings thou shalt offer salt.
Young's Literal Translation (YLT)
And every offering — thy present — with salt thou dost season, and thou dost not let the salt of the covenant of thy God cease from thy present; with all thine offerings thou dost bring near salt.

Read in context

  1. 11ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.
  2. 12ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು.
  3. 13ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
  4. 14ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು.
  5. 15ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
Read all of Leviticus 2

Cross references

Original words (Hebrew)

Leviticus 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.