Leviticus · chapter 2 · verse 3
Leviticus 2:3 in Kannada
ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
Aahaarada samarpane yalli ulidaddu aaronanigoo avana kumaara rigoo aagabeku; adu benkiyinda maadida kartana samarpanegalalli ati parishuddhavaadaddu.
Leviticus 2:3 in English
- King James Version (KJV)
- And the remnant of the meat offering [shall be] Aaron’s and his sons’: [it is] a thing most holy of the offerings of the LORD made by fire.
- World English Bible (WEB)
- That which is left of the meal offering shall be Aaron’s and his sons’. It is a most holy part of the offerings of the LORD made by fire.
- American Standard Version (ASV)
- and that which is left of the meal-offering shall be Aaron’s and his sons’: it is a thing most holy of the offerings of Jehovah made by fire.
- Bible in Basic English (BBE)
- And the rest of the meal offering will be for Aaron and his sons; it is most holy among the Lord's fire offerings.
- Darby Translation (DBY)
- And the remainder of the oblation shall be Aaron's and his sons': [it is] most holy of Jehovah's offerings by fire.
- Webster's Bible (WBS)
- And the remnant of the meat-offering [shall be] Aaron's and his sons': [it is] a thing most holy of the offerings of the LORD made by fire.
- Young's Literal Translation (YLT)
- and the remnant of the present [is] for Aaron and for his sons, most holy, of the fire-offerings of Jehovah.
Read in context
- 1ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
- 2ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
- 3ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
- 4ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
- 5ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
Cross references
- Leviticus 10:12–13 ಯಾಜಕಕಾಂಡ 10:12–13ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು. ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.
- Leviticus 6:16–17 ಯಾಜಕಕಾಂಡ 6:16–17ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು. ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
- Numbers 18:9 ಅರಣ್ಯಕಾಂಡ 18:9ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.
- Leviticus 21:22 ಯಾಜಕಕಾಂಡ 21:22ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
- 1 Samuel 2:28 1 ಸಮುವೇಲನು 2:28ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
- Leviticus 7:9 ಯಾಜಕಕಾಂಡ 7:9ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
- Leviticus 2:10 ಯಾಜಕಕಾಂಡ 2:10ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.
- Leviticus 6:26 ಯಾಜಕಕಾಂಡ 6:26ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
- Exodus 29:37 ವಿಮೋಚನಕಾಂಡ 29:37ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.