Skip to content
ThuthiThuthiThuthi
Leviticus · chapter 2 · verse 4

Leviticus 2:4 in Kannada

ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.

Neenu oleyalli sutta aahaara samarpane yannu kaanikeyaagi taruvadaadare adu huli yilladdaagi enneyinda beresida nayavaada hittina rottigalu illave huliyillada enne hoyda dosegalaagirabeku.

Leviticus 2:4 in English

King James Version (KJV)
And if thou bring an oblation of a meat offering baken in the oven, [it shall be] unleavened cakes of fine flour mingled with oil, or unleavened wafers anointed with oil.
World English Bible (WEB)
“‘When you offer an offering of a meal offering baked in the oven, it shall be unleavened cakes of fine flour mixed with oil, or unleavened wafers anointed with oil.
American Standard Version (ASV)
And when thou offerest an oblation of a meal-offering baken in the oven, it shall be unleavened cakes of fine flour mingled with oil, or unleavened wafers anointed with oil.
Bible in Basic English (BBE)
And when you give a meal offering cooked in the oven, let it be of unleavened cakes of the best meal mixed with oil, or thin unleavened cakes covered with oil.
Darby Translation (DBY)
And if thou present an offering of an oblation baken in the oven, it shall be unleavened cakes of fine flour mingled with oil, or unleavened wafers anointed with oil.
Webster's Bible (WBS)
And if thou shalt bring an oblation of a meat-offering baked in the oven, [it shall be] unleavened cakes of fine flour mingled with oil, or unleavened wafers anointed with oil.
Young's Literal Translation (YLT)
'And when thou bringest near an offering, a present baked in an oven, [it is of] unleavened cakes of flour mixed with oil, or thin unleavened cakes anointed with oil.

Read in context

  1. 2ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
  2. 3ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
  3. 4ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
  4. 5ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
  5. 6ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ.
Read all of Leviticus 2

Cross references

Original words (Hebrew)

Leviticus 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.