Leviticus · chapter 2 · verse 5
Leviticus 2:5 in Kannada
ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
Ninna kaanikeyu boguni yalli beyisida aahaara samarpaneyaagiddare adu huliyillada nayavaada hittininda enne mishritavaadaddu aagirabeku.
Leviticus 2:5 in English
- King James Version (KJV)
- And if thy oblation [be] a meat offering [baken] in a pan, it shall be [of] fine flour unleavened, mingled with oil.
- World English Bible (WEB)
- If your offering is a meal offering made on a griddle, it shall be of unleavened fine flour, mixed with oil.
- American Standard Version (ASV)
- And if thy oblation be a meal-offering of the baking-pan, it shall be of fine flour unleavened, mingled with oil.
- Bible in Basic English (BBE)
- And if you give a meal offering cooked on a flat plate, let it be of the best meal, unleavened and mixed with oil.
- Darby Translation (DBY)
- And if thine offering be an oblation [baken] on the pan, it shall be fine flour unleavened, mingled with oil.
- Webster's Bible (WBS)
- And if thy oblation [shall be] a meat-offering [baked] in a pan, it shall be [of] fine flour unleavened, mingled with oil.
- Young's Literal Translation (YLT)
- 'And if thine offering [is] a present [made] on the girdel, it is of flour, mixed with oil, unleavened;
Read in context
- 3ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
- 4ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
- 5ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
- 6ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ.
- 7ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
Cross references
- Leviticus 7:9 ಯಾಜಕಕಾಂಡ 7:9ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
- Leviticus 6:21 ಯಾಜಕಕಾಂಡ 6:21ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.