Leviticus · chapter 2 · verse 7
Leviticus 2:7 in Kannada
ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
Ninna kaanikeyu baandleyalli beyisida aahaara vaagiddare adu nayavaada enneyinda koodida hittininda maadiddaagirabeku.
Leviticus 2:7 in English
- King James Version (KJV)
- And if thy oblation [be] a meat offering [baken] in the fryingpan, it shall be made [of] fine flour with oil.
- World English Bible (WEB)
- If your offering is a meal offering of the pan, it shall be made of fine flour with oil.
- American Standard Version (ASV)
- And if thy oblation be a meal-offering of the frying-pan, it shall be made of fine flour with oil.
- Bible in Basic English (BBE)
- And if your offering is of meal cooked in fat over the fire, let it be made of the best meal mixed with oil.
- Darby Translation (DBY)
- And if thine offering be an oblation [prepared] in the cauldron, it shall be made of fine flour with oil.
- Webster's Bible (WBS)
- And if thy oblation [shall be] a meat-offering [baked] in the frying-pan, it shall be made [of] fine flour with oil.
- Young's Literal Translation (YLT)
- 'And if thine offering [is] a present [made] on the frying-pan, of flour with oil it is made,
Read in context
- 5ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
- 6ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ.
- 7ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
- 8ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.
- 9ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.
Cross references
- Leviticus 7:9 ಯಾಜಕಕಾಂಡ 7:9ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
- Leviticus 2:1–2 ಯಾಜಕಕಾಂಡ 2:1–2ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು. ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.