Leviticus · chapter 2 · verse 8
Leviticus 2:8 in Kannada
ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.
Neenu ivugalinda maadida aahaara samarpaneyannu kartanige tarabeku; adu yaajakanige oppisidaaga avanu adannu yajnyavedige taruvanu.
Leviticus 2:8 in English
- King James Version (KJV)
- And thou shalt bring the meat offering that is made of these things unto the LORD: and when it is presented unto the priest, he shall bring it unto the altar.
- World English Bible (WEB)
- You shall bring the meal offering that is made of these things to the LORD. It shall be presented to the priest, and he shall bring it to the altar.
- American Standard Version (ASV)
- And thou shalt bring the meal-offering that is made of these things unto Jehovah: and it shall be presented unto the priest, and he shall bring it unto the altar.
- Bible in Basic English (BBE)
- And you are to give the meal offering made of these things to the Lord, and let the priest take it to the altar.
- Darby Translation (DBY)
- And thou shalt bring the oblation that is made of these things to Jehovah; and it shall be presented to the priest, and he shall bring it to the altar.
- Webster's Bible (WBS)
- And thou shalt bring the meat-offering that is made of these things to the LORD: and when it is presented to the priest, he shall bring it to the altar.
- Young's Literal Translation (YLT)
- and thou hast brought in the present which is made of these to Jehovah, and [one] hath brought it near unto the priest, and he hath brought it nigh unto the altar,
Read in context
- 6ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ.
- 7ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
- 8ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.
- 9ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.
- 10ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.