Skip to content
ThuthiThuthiThuthi
Leviticus · chapter 20 · verse 11

Leviticus 20:11 in Kannada

ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;

Tanna tandeya hendatiyodane sangamisuvavanu tanna tandeya bettaletanavannu kaanuvante maadiddaane; avaribbarigoo nishchayavaagi maranadandane vidhisa beku; avara raktavu avara mele iruvadu;

Leviticus 20:11 in English

King James Version (KJV)
And the man that lieth with his father’s wife hath uncovered his father’s nakedness: both of them shall surely be put to death; their blood [shall be] upon them.
World English Bible (WEB)
“‘The man who lies with his father’s wife has uncovered his father’s nakedness. Both of them shall surely be put to death. Their blood shall be upon themselves.
American Standard Version (ASV)
And the man that lieth with his father’s wife hath uncovered his father’s nakedness: both of them shall surely be put to death; their blood shall be upon them.
Bible in Basic English (BBE)
And the man who has sex relations with his father's wife has put shame on his father: the two of them are to be put to death; their blood will be on them.
Darby Translation (DBY)
And a man that lieth with his father's wife hath uncovered his father's nakedness: both of them shall certainly be put to death; their blood is upon them.
Webster's Bible (WBS)
And the man that lieth with his father's wife hath uncovered his father's nakedness; both of them shall surely be put to death: their blood [shall be] upon them.
Young's Literal Translation (YLT)
'And a man who lieth with his father's wife — the nakedness of his father he hath uncovered — both of them are certainly put to death; their blood [is] on them.

Read in context

  1. 9ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು.
  2. 10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
  3. 11ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;
  4. 12ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರು ಗಲಿಬಿಲಿಯನ್ನುಂಟುಮಾಡಿದ್ದಾರೆ; ಅವರ ರಕ್ತವು ಅವರ ಮೇಲೆ ಇರುವದು.
  5. 13ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
Read all of Leviticus 20

Cross references

Original words (Hebrew)

Leviticus 20:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.