Leviticus · chapter 20 · verse 12
Leviticus 20:12 in Kannada
ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರು ಗಲಿಬಿಲಿಯನ್ನುಂಟುಮಾಡಿದ್ದಾರೆ; ಅವರ ರಕ್ತವು ಅವರ ಮೇಲೆ ಇರುವದು.
Obbanu tanna soseyondige sangamisidare avaribbarigoo nishchayavaagi maranadandane vidhisa beku; avaru galibiliyannuntumaadiddaare; avara raktavu avara mele iruvadu.
Leviticus 20:12 in English
- King James Version (KJV)
- And if a man lie with his daughter in law, both of them shall surely be put to death: they have wrought confusion; their blood [shall be] upon them.
- World English Bible (WEB)
- “‘If a man lies with his daughter-in-law, both of them shall surely be put to death. They have committed a perversion. Their blood shall be upon themselves.
- American Standard Version (ASV)
- And if a man lie with his daughter-in-law, both of them shall surely be put to death: they have wrought confusion; their blood shall be upon them.
- Bible in Basic English (BBE)
- And if a man has sex relations with his son's wife, the two of them are to be put to death: it is unnatural; their blood will be on them.
- Darby Translation (DBY)
- And if a man lie with his daughter-in-law, both of them shall certainly be put to death: they have wrought confusion; their blood is upon them.
- Webster's Bible (WBS)
- And if a man shall lie with his daughter-in-law, both of them shall surely be put to death: they have wrought confusion; their blood [shall be] upon them.
- Young's Literal Translation (YLT)
- 'And a man who lieth with his daughter-in-law — both of them are certainly put to death; confusion they have made; their blood [is] on them.
Read in context
- 10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- 11ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;
- 12ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರು ಗಲಿಬಿಲಿಯನ್ನುಂಟುಮಾಡಿದ್ದಾರೆ; ಅವರ ರಕ್ತವು ಅವರ ಮೇಲೆ ಇರುವದು.
- 13ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
- 14ಒಬ್ಬ ಮನುಷ್ಯನು ತನಗೆ ಒಬ್ಬ ಹೆಂಡತಿಯನ್ನೂ ಅವಳ ತಾಯಿಯನ್ನೂ ತೆಗೆದುಕೊಂಡರೆ ಅದು ದುಷ್ಟತನವಾಗಿದೆ; ನಿಮ್ಮಲ್ಲಿ ದುಷ್ಟತನವು ಇರದಂತೆ ಅವನೂ ಅವರೂ ಬೆಂಕಿ ಯಿಂದ ಸುಡಲ್ಪಡಬೇಕು.
Cross references
- Leviticus 18:15 ಯಾಜಕಕಾಂಡ 18:15ನಿನ್ನ ಸೊಸೆಯ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು; ಅವಳು ನಿನ್ನ ಮಗನ ಹೆಂಡತಿ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
- Leviticus 18:23 ಯಾಜಕಕಾಂಡ 18:23ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಹೊಲೆಮಾಡಿಕೊಳ್ಳಬಾರದು; ಯಾವ ಸ್ತ್ರೀಯೂ ಅದರಿಂದ ಸಂಗಮಿಸಿಕೊಳ್ಳುವದಕ್ಕೆ ಪಶುವಿನ ಮುಂದೆ ನಿಲ್ಲಬಾರದು; ಅದು ಗಲಿಬಿಲಿಯಾದದ್ದು.
- Genesis 38:18 ಆದಿಕಾಂಡ 38:18ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.
- Genesis 38:16 ಆದಿಕಾಂಡ 38:16ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.
- Deuteronomy 27:23 ಧರ್ಮೋಪದೇಶಕಾಂಡ 27:23ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.