Leviticus · chapter 20 · verse 15
Leviticus 20:15 in Kannada
ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು.
Obbanu pashuvinondige sangamisidare avanige nishchayavaagi maranadandane yaagabeku, neevu aa pashuvannu vadhisabeku.
Leviticus 20:15 in English
- King James Version (KJV)
- And if a man lie with a beast, he shall surely be put to death: and ye shall slay the beast.
- World English Bible (WEB)
- “‘If a man lies with an animal, he shall surely be put to death; and you shall kill the animal.
- American Standard Version (ASV)
- And if a man lie with a beast, he shall surely be put to death: and ye shall slay the beast.
- Bible in Basic English (BBE)
- And if a man has sex relations with a beast, let him be put to death, and let the beast be put to destruction.
- Darby Translation (DBY)
- And if a man lie with a beast for copulation, he shall certainly be put to death; and ye shall kill the beast.
- Webster's Bible (WBS)
- And if a man shall lie with a beast, he shall surely be put to death: and ye shall slay the beast.
- Young's Literal Translation (YLT)
- 'And a man who giveth his lying with a beast is certainly put to death, and the beast ye do slay.
Read in context
- 13ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
- 14ಒಬ್ಬ ಮನುಷ್ಯನು ತನಗೆ ಒಬ್ಬ ಹೆಂಡತಿಯನ್ನೂ ಅವಳ ತಾಯಿಯನ್ನೂ ತೆಗೆದುಕೊಂಡರೆ ಅದು ದುಷ್ಟತನವಾಗಿದೆ; ನಿಮ್ಮಲ್ಲಿ ದುಷ್ಟತನವು ಇರದಂತೆ ಅವನೂ ಅವರೂ ಬೆಂಕಿ ಯಿಂದ ಸುಡಲ್ಪಡಬೇಕು.
- 15ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು.
- 16ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು; ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು; ಅವರ ರಕ್ತವು ಅವರ ಮೇಲೆ ಇರುವದು.
- 17ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು.
Cross references
- Leviticus 18:23 ಯಾಜಕಕಾಂಡ 18:23ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಹೊಲೆಮಾಡಿಕೊಳ್ಳಬಾರದು; ಯಾವ ಸ್ತ್ರೀಯೂ ಅದರಿಂದ ಸಂಗಮಿಸಿಕೊಳ್ಳುವದಕ್ಕೆ ಪಶುವಿನ ಮುಂದೆ ನಿಲ್ಲಬಾರದು; ಅದು ಗಲಿಬಿಲಿಯಾದದ್ದು.
- Deuteronomy 27:21 ಧರ್ಮೋಪದೇಶಕಾಂಡ 27:21ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Exodus 22:19 ವಿಮೋಚನಕಾಂಡ 22:19ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು.