Skip to content
ThuthiThuthiThuthi
Leviticus · chapter 20 · verse 18

Leviticus 20:18 in Kannada

ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು.

Obbanu rogadalliruva obba streeyondige malagi avala bettaletanavannu kaanuvante maadidare avanu avala buggeyannu bayalupadisiddaane; avalu tanna raktada buggeyannu bayalupadisiddaale; aadadarinda avaribbaroo avara janara madhyadinda tegeduhaakalpadabeku.

Leviticus 20:18 in English

King James Version (KJV)
And if a man shall lie with a woman having her sickness, and shall uncover her nakedness; he hath discovered her fountain, and she hath uncovered the fountain of her blood: and both of them shall be cut off from among their people.
World English Bible (WEB)
“‘If a man lies with a woman having her monthly period, and uncovers her nakedness, he has made her fountain naked, and she has uncovered the fountain of her blood. Both of them shall be cut off from among their people.
American Standard Version (ASV)
And if a man shall lie with a woman having her sickness, and shall uncover her nakedness; he hath made naked her fountain, and she hath uncovered the fountain of her blood: and both of them shall be cut off from among their people.
Bible in Basic English (BBE)
And if a man has sex relations with a woman at the time when she is unwell, he has seen her fountain and she has let the fountain of her blood be uncovered, and the two of them are to be cut off from among their people.
Darby Translation (DBY)
And if a man shall lie with a woman in her infirmity, and uncover her nakedness, her flux doth he lay bare, and she hath uncovered the fountain of her blood; and both of them shall be cut off from among their people.
Webster's Bible (WBS)
And if a man shall lie with a woman having her sickness, and shall uncover her nakedness; he hath discovered her fountain, and she hath uncovered the fountain of her blood: and both of them shall be cut off from among their people.
Young's Literal Translation (YLT)
'And a man who lieth with a sick woman, and hath uncovered her nakedness, her fountain he hath made bare, and she hath uncovered the fountain of her blood, — even both of them have been cut off from the midst of their people.

Read in context

  1. 16ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು; ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು; ಅವರ ರಕ್ತವು ಅವರ ಮೇಲೆ ಇರುವದು.
  2. 17ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು.
  3. 18ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು.
  4. 19ಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು.
  5. 20ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.
Read all of Leviticus 20

Cross references

Original words (Hebrew)

Leviticus 20:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.