Leviticus · chapter 20 · verse 21
Leviticus 20:21 in Kannada
ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.
Idallade obbanu tanna sahodarana hendatiyannu tegedukondare adu ashuddha vaadaddu; avanu tanna sahodarana bettale tanavannu kaanuvante maadiddaane; avaru makkali lladavaraaguvaru.
Leviticus 20:21 in English
- King James Version (KJV)
- And if a man shall take his brother’s wife, it [is] an unclean thing: he hath uncovered his brother’s nakedness; they shall be childless.
- World English Bible (WEB)
- “‘If a man takes his brother’s wife, it is an impurity. He has uncovered his brother’s nakedness. They shall be childless.
- American Standard Version (ASV)
- And if a man shall take his brother’s wife, it is impurity: he hath uncovered his brother’s nakedness; they shall be childless.
- Bible in Basic English (BBE)
- And if a man takes his brother's wife, it is an unclean act; he has put shame on his brother; they will have no children.
- Darby Translation (DBY)
- And if a man take his brother's wife, it is an unclean thing: he hath uncovered his brother's nakedness: they shall be childless.
- Webster's Bible (WBS)
- And if a man shall take his brother's wife, it [is] an unclean thing: he hath uncovered his brother's nakedness; they shall be childless.
- Young's Literal Translation (YLT)
- 'And a man who taketh his brother's wife — it [is] impurity; the nakedness of his brother he hath uncovered; childless they are.
Read in context
- 19ಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು.
- 20ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.
- 21ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.
- 22ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.
- 23ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.
Cross references
- Leviticus 18:16 ಯಾಜಕಕಾಂಡ 18:16ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ.
- Matthew 14:3–4 ಮತ್ತಾಯನು 14:3–4ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು. ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.