Skip to content
ThuthiThuthiThuthi
Leviticus · chapter 20 · verse 23

Leviticus 20:23 in Kannada

ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.

Naanu nimmedurinalliye horage haakida janaangagalante neevu nadeyabaaradu; avaru inthavugalannellaa maadiddaare; aadakaarana naanu avarannu asahyisikondiddene.

Leviticus 20:23 in English

King James Version (KJV)
And ye shall not walk in the manners of the nation, which I cast out before you: for they committed all these things, and therefore I abhorred them.
World English Bible (WEB)
You shall not walk in the customs of the nation which I am casting out before you; for they did all these things, and therefore I abhorred them.
American Standard Version (ASV)
And ye shall not walk in the customs of the nation, which I cast out before you: for they did all these things, and therefore I abhorred them.
Bible in Basic English (BBE)
And do not keep the rules of the nations which I am driving out before you; for they did all these things, and for that reason my soul was turned against them.
Darby Translation (DBY)
And ye shall not walk in the customs of the nation which I am casting out before you; for all these things have they done, and they became an abomination to me.
Webster's Bible (WBS)
And ye shall not walk in the manners of the nations which I cast out before you: for they committed all these things, and therefore I abhorred them.
Young's Literal Translation (YLT)
and ye walk not in the statutes of the nation which I am sending away from before you, for all these they have done, and I am wearied with them;

Read in context

  1. 21ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.
  2. 22ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.
  3. 23ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.
  4. 24ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.
  5. 25ಆದದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಪಕ್ಷಿಗಳಿಂದಲೂ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮನ್ನು ಅಶುದ್ಧಮಾಡಿ ಕೊಳ್ಳಬಾರದು.
Read all of Leviticus 20

Cross references

Original words (Hebrew)

Leviticus 20:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.