Leviticus · chapter 20 · verse 4
Leviticus 20:4 in Kannada
ಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ
Aa manu shyanu tanna santatiyannu molekanige koduvaaga hegaadaroo janaru tamma kannugalannu maremaadi avanannu kollade hodare
Leviticus 20:4 in English
- King James Version (KJV)
- And if the people of the land do any ways hide their eyes from the man, when he giveth of his seed unto Molech, and kill him not:
- World English Bible (WEB)
- If the people of the land all hide their eyes from that person when he gives of his offspring to Molech, and don’t put him to death,
- American Standard Version (ASV)
- And if the people of the land do at all hide their eyes from that man, when he giveth of his seed unto Molech, and put him not to death;
- Bible in Basic English (BBE)
- And if the people of the land do not take note of that man when he gives his offspring to Molech, and do not put him to death,
- Darby Translation (DBY)
- And if the people of the land do any ways hide their eyes from that man, when he giveth of his seed unto Molech, that they kill him not,
- Webster's Bible (WBS)
- And if the people of the land do any ways hide their eyes from the man, when he giveth of his seed to Molech, and kill him not;
- Young's Literal Translation (YLT)
- 'And if the people of the land really hide their eyes from that man, in his giving of his seed to the Molech, so as not to put him to death,
Read in context
- 2ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
- 3ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
- 4ಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ
- 5ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- 6ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
Cross references
- Deuteronomy 17:2–5 ಧರ್ಮೋಪದೇಶಕಾಂಡ 17:2–5ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
- Acts 17:30 ಅಪೊಸ್ತಲರ ಕೃತ್ಯಗಳು 17:30ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
- Joshua 7:12 ಯೆಹೋಶುವ 7:12ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
- Deuteronomy 13:8 ಧರ್ಮೋಪದೇಶಕಾಂಡ 13:8ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.
- 1 Kings 20:42 1 ಅರಸುಗಳು 20:42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
- 1 Samuel 3:13–14 1 ಸಮುವೇಲನು 3:13–14ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ. ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು