Leviticus · chapter 20 · verse 8
Leviticus 20:8 in Kannada
ನೀವು ನನ್ನ ನಿಯಮಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಿಮ್ಮನ್ನು ಶುದ್ಧಪಡಿಸುವ ಕರ್ತನು ನಾನೇ.
Neevu nanna niyamagalannu kaikondu avugalannu maadabeku; nimmannu shuddhapadisuva kartanu naane.
Leviticus 20:8 in English
- King James Version (KJV)
- And ye shall keep my statutes, and do them: I [am] the LORD which sanctify you.
- World English Bible (WEB)
- You shall keep my statutes, and do them. I am the LORD who sanctifies you.
- American Standard Version (ASV)
- And ye shall keep my statutes, and do them: I am Jehovah who sanctifieth you.
- Bible in Basic English (BBE)
- And keep my rules and do them: I am the Lord, who make you holy.
- Darby Translation (DBY)
- And ye shall observe my statutes, and do them: I am Jehovah who hallow you.
- Webster's Bible (WBS)
- And ye shall keep my statutes, and do them: I [am] the LORD who sanctify you.
- Young's Literal Translation (YLT)
- and ye have kept My statutes and have done them; I [am] Jehovah, sanctifying you.
Read in context
- 6ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- 7ಆದದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಪರಿಶುದ್ಧರಾಗಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
- 8ನೀವು ನನ್ನ ನಿಯಮಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಿಮ್ಮನ್ನು ಶುದ್ಧಪಡಿಸುವ ಕರ್ತನು ನಾನೇ.
- 9ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು.
- 10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
Cross references
- Exodus 31:13 ವಿಮೋಚನಕಾಂಡ 31:13ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.
- James 1:22 ಯಾಕೋಬನು 1:22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
- 1 Thessalonians 5:23 1 ಥೆಸಲೊನೀಕದವರಿಗೆ 5:23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
- Matthew 7:24 ಮತ್ತಾಯನು 7:24ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
- Leviticus 19:37 ಯಾಜಕಕಾಂಡ 19:37ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
- Leviticus 21:8 ಯಾಜಕಕಾಂಡ 21:8ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
- Matthew 5:19 ಮತ್ತಾಯನು 5:19ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
- 2 Thessalonians 2:13 2 ಥೆಸಲೊನೀಕದವರಿಗೆ 2:13ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
- Revelation 22:14 ಪ್ರಕಟನೆ 22:14ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
- Matthew 12:50 ಮತ್ತಾಯನು 12:50ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
- Ezekiel 20:12 ಯೆಹೆಜ್ಕೇಲನು 20:12ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.