Leviticus · chapter 20 · verse 9
Leviticus 20:9 in Kannada
ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು.
Tanna tandeyannaagali taayiyannaagali shapisuva vanige nishchayavaagi maranadandane vidhisabeku; yaavanu tanna tandeyannaagali taayiyannaagali shapisuvano avana raktavu avana meleye iruvadu.
Leviticus 20:9 in English
- King James Version (KJV)
- For every one that curseth his father or his mother shall be surely put to death: he hath cursed his father or his mother; his blood [shall be] upon him.
- World English Bible (WEB)
- “‘For everyone who curses his father or his mother shall surely be put to death. He has cursed his father or his mother. His blood shall be upon himself.
- American Standard Version (ASV)
- For every one that curseth his father or his mother shall surely be put to death: he hath cursed his father or his mother; his blood shall be upon him.
- Bible in Basic English (BBE)
- Every man cursing his father or his mother is certainly to be put to death; because of his curse on his father or his mother, his blood will be on him.
- Darby Translation (DBY)
- Whatever man revileth his father and his mother shall certainly be put to death: he hath reviled his father and his mother; his blood is upon him.
- Webster's Bible (WBS)
- For every one that curseth his father or his mother, shall surely be put to death: he hath cursed his father or his mother; his blood [shall be] upon him.
- Young's Literal Translation (YLT)
- 'For any man who revileth his father and his mother is certainly put to death; his father and his mother he hath reviled: his blood [is] on him.
Read in context
- 7ಆದದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಪರಿಶುದ್ಧರಾಗಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
- 8ನೀವು ನನ್ನ ನಿಯಮಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಿಮ್ಮನ್ನು ಶುದ್ಧಪಡಿಸುವ ಕರ್ತನು ನಾನೇ.
- 9ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು.
- 10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- 11ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;
Cross references
- Exodus 21:17 ವಿಮೋಚನಕಾಂಡ 21:17ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
- Mark 7:10 ಮಾರ್ಕನು 7:10ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
- Deuteronomy 27:16 ಧರ್ಮೋಪದೇಶಕಾಂಡ 27:16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Matthew 15:4 ಮತ್ತಾಯನು 15:4ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
- Proverbs 20:20 ಜ್ಞಾನೋಕ್ತಿಗಳು 20:20ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
- Proverbs 30:17 ಜ್ಞಾನೋಕ್ತಿಗಳು 30:17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- 2 Samuel 1:16 2 ಸಮುವೇಲನು 1:16ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
- Proverbs 30:11 ಜ್ಞಾನೋಕ್ತಿಗಳು 30:11ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
- Judges 9:24 ನ್ಯಾಯಸ್ಥಾಪಕರು 9:24ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.
- Matthew 27:25 ಮತ್ತಾಯನು 27:25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Leviticus 20:11–13 ಯಾಜಕಕಾಂಡ 20:11–13ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು; ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರು ಗಲಿಬಿಲಿಯನ್ನುಂಟುಮಾಡಿದ್ದಾರೆ; ಅವರ ರಕ್ತವು ಅವರ ಮೇಲೆ ಇರುವದು. ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.